ಫೆ.25 ರಂದು ರಂಗಾಯಣದಲ್ಲಿ ‘ಮಾರ್ನಮಿ’ ನಾಟಕ ಪ್ರದರ್ಶನ

ರಂಗಾಯಣ ಶಿವಮೊಗ್ಗ ಆಯೋಜನೆಯ ಡಾ. ಗೀತಾ ಪಿ ಸಿದ್ದಿ ಇವರ ಕಥೆ ಆಧಾರಿತ, ಶ್ರೀಕಾಂತ್ ಕುಮಟಾ ಇವರ ನಾಟಕ ರಚನೆ, ವಿನ್ಯಾಸ ಮತ್ತು ನಿರ್ದೇಶನದ ‘ಮಾರ್ನಮಿ” ನಾಟಕ ಪ್ರದರ್ಶನವು ದಿನಾಂಕ :25-02-2024 ರಂದು ಭಾನುವಾರ ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 6.30ಕ್ಕೆ ನಡೆಯಲಿದೆ. ಟಿಕೆಟ್ ದರ ಒಬ್ಬರಿಗೆ ರೂ. 30/-. ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ… ಕೋರಿದೆ ರಂಗಾಯಣ.

Read More

ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ*

*ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ* ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ, ಭಾರತ ಸರ್ಕಾರ ಹಾಗೂ ಪಿಡಬ್ಲ್ಯ ಡಿ ಇಲಾಖೆ ಶಿವಮೊಗ್ಗ ವತಿಯಿಂದ ಇಂದು ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಗೊಳಿಸುವ ಕಾರ್ಯಕ್ರಮದಲ್ಲಿ…

Read More

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ*

*ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ* ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.2.50…

Read More

ಮಾಣಿ ಮೈಸೂರು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತ…

*ಮಾಣಿ ಮೈಸೂರು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತ…* ಮಾಣಿ ಸಮೀಪದ ಮಿತ್ತೂರು ಎಂಬಲ್ಲಿ ರೈಲ್ವೆ ತಡೆ ಗೇಟಿಗೆ ಲಾರಿ ಡಿಕ್ಕಿ…. ನೆಲಕ್ಕುರುಲಿದ ಕಂಬಗಳು…. ಮಡಿಕೇರಿ, ಪುತ್ತೂರು ಕಡೆಯಿಂದ ಮಂಗಳೂರಿಗೆ ಬರುವಂತಹ ಆಂಬ್ಯುಲೆನ್ಸ್ ಚಾಲಕರು ವಿಚಾರಿಸಿಕೊಂಡು ಬರಲು ಸಾರ್ವಜನಿಕರು ಮನವಿ ಮಾಡಿದ್ದಾರೆ.

Read More

ಕುವೆಂಪು ವಿವಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

*ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಜಾಗೃತಿ ಜಾಥಾ* ಶಂಕರಘಟ್ಟ ಫೆ.19: ಸಂವಿಧಾನ ಕುರಿತು ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಸೋಮವಾರ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸಂಚರಿಸಿತು. ಭಾರತದ ಸಂವಿಧಾನದ ಹಿರಿಮೆಯನ್ನು ಮತ್ತು ಸಂವಿಧಾನದ ಆಶಯಗಳ ಅರಿವನ್ನು ಮೂಡಿಸುವ ಜಾಥಾವನ್ನು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.‌ ಎಸ್.‌ ವೆಂಟೇಶ್ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಕುಲಪತಿ ಪ್ರೊ.ಎಸ್.ವೆಂಕಟೇಶ್, ಮೌಲ್ಯಮಾಪನ ಕುಲಸಚಿವ ಪ್ರೊ.ಎಸ್.ಎಂ.ಗೋಪಿನಾಥ್, ಹಣಕಾಸು ಅಧಿಕಾರಿ ಜಿ.ಬಂಗಾರಪ್ಪ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನೆಲ್ಲಿಕಟ್ಟೆ…

Read More

ಶಾಹಿ ಗಾರ್ಮೆಂಟ್ಸ್ ನಿಂದ ಶಾಲಾ ಮಕ್ಕಳಿಗೆ ಸೈಕಲ್, ಬ್ಯಾಗ್ ವಿತರಣೆ ನಾಳೆ

ನಾಳೆ ಶಾಹಿ ಎಕ್ಸ್ ಪೋರ್ಟ್ ನಿಂದ ಶಾಲಾ ಮಕ್ಕಳಿಗೆ ಸೈಕಲ್, ಕಿಟ್ ವಿತರಣೆ ಸೇರಿದಂತೆ ಮಹತ್ತರ ಸೇವಾ ಕಾರ್ಯಕ್ರಮ ಶಿವಮೊಗ್ಗ,ಫೆ.19: ಮಾಚೇನಹಳ್ಳಿಯಲ್ಲಿರುವ ಶಾಹಿ ಎಕ್ಸ್ ಪೋರ್ಟ್ ಪ್ರವೈಟ್ ಲಿಮಿಟೆಡ್ ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಜೊತೆಜೊತೆಗೆ ಸಾಮಾಜಿಕ ಹೊಣೆಗಾರಿಕೆಯ ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದೆ ಎಂದು ಶಾಹಿ ಎಕ್ಸ್ ಪೋರ್ಟ್ ನ ಕಮ್ಯುನಿಕೇಷನ್ ಮ್ಯಾನೇಜರ್ ಶ್ರೀಮತಿ ನಿವೇದಿತಾ ತಿಳಿಸಿದರು. ಇಂದು ಮದ್ಯಾಹ್ನ ಶಾಹಿ ಎಕ್ಸ್ ಪೋರ್ಟ್ ಆವರಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಅದರಂತೆ ಅನೇಕ ಸಮಾಜಮುಖಿ…

Read More

ಮಹಾನಗರ ಪಾಲಿಕೆ ಚುನಾವಣೆಗೆ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯ

*ಮಾಜಿ ಶಾಸಕರೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷರೂ ಆಗಿರುವ ಕೆ.ಬಿ.ಪ್ರಸನ್ನ ಕುಮಾರ್ ರವರ ಪತ್ರಿಕಾಗೋಷ್ಠಿ* ಶಿವಮೊಗ್ಗ ಮಹಾನಗರ ಪಾಲಿಕೆ ಅವಧಿ ಮುಗಿದು ನಾಲ್ಕು ತಿಂಗಳಾದರೂ ಸರ್ಕಾರ ಗಮನ ಹರಿಸ್ತಿಲ್ಲ ಶುಗರ್ ಫ್ಯಾಕ್ಟರಿ ಮಾಲೀಕತ್ವದ ಜಮೀನಲ್ಲಿನ ಕೃಷಿಕರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಲಕ್ಷಾಂತರ ರೂ ವಸೂಲಿ ನಡೀತಿದೆ. ಜಿಲ್ಲಾಧಿಕಾರಿಗಳು ಗಂಭೀರವಾಗಿ ತೆಗೆದುಕೊಳ್ಳಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳನ್ನ ಕಳೆದ 20 ವರ್ಷಗಳ ಹಿಂದೆಯೇ ಸೇರಿಸಿಕೊಂಡಿದ್ದರೂ ಯಾವುದೇ ಅಭಿವೃದ್ಧಿ ಆಗಿಲ್ಲ ಸೋಗಾನೆ, ಗೋವಿಂದಾಪುರ, ಅನುಪಿನಕಟ್ಟೆ ಗ್ರಾಮ ಪಂಚಾಯ್ತಿಗಳನ್ನು ಸೇರಿಸಿಕೊಳ್ಳಲು ಆಯುಕ್ರಿಗೆ…

Read More

ಬಸವಣ್ಣನವರ ತತ್ವಾದರ್ಶಗಳ ಪಾಲನೆ ಆಗಬೇಕು :ಜಿಲ್ಲಾಧಿಕಾರಿ ಗುರುದತ್ ಹೆಗಡೆ

ಬಸವಣ್ಣನವರ ತತ್ವಾದರ್ಶಗಳ ಪಾಲನೆ ಆಗಬೇಕು :ಜಿಲ್ಲಾಧಿಕಾರಿ ಗುರುದತ್   ಶಿವಮೊಗ್ಗ- ಸಾಂಸ್ಕೃತಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕೇವಲ ಸರ್ಕಾರಿ ಕಾರ್ಯಕ್ರಮವಾಗಿ ಸೀಮಿತವಾಗದೆ ಅವರ ತತ್ವ ಆದರ್ಶಗಳನ್ನು ನಾವೆಲ್ಲ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ತಿಳಿಸಿದರು. ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು.ಬಸವಣ್ಣನವರು…

Read More