ಡೆಂಗ್ಯು ನಿಯಂತ್ರಣ-ಬಾಲ್ಯ ವಿವಾಹ ತಡೆಗೆ ಸಹಕರಿಸಲು ಮನವಿ : ಗಿರೀಶ್*
*ಡೆಂಗ್ಯು ನಿಯಂತ್ರಣ-ಬಾಲ್ಯ ವಿವಾಹ ತಡೆಗೆ ಸಹಕರಿಸಲು ಮನವಿ : ಗಿರೀಶ್* ಶಿವಮೊಗ್ಗ ಡೆಂಗ್ಯು ನಿಯಂತ್ರಣದಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಹಾಗೂ ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯದಂತಹ ಪ್ರಕರಣಗಳನ್ನು ತಗ್ಗಿಸಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ಸಾರ್ವಜನಿಕರು ಸಹಕರಿಸಬೇಕೆಂದು ತಹಶೀಲ್ದಾರ್ ಗಿರೀಶ್ ಮನವಿ ಮಾಡಿದರು. ತಹಶೀಲ್ದಾರ್ ಕಚೇರಿಯಲ್ಲಿ ಜೂ.15 ರಂದು ಏರ್ಪಡಿಸಲಾಗಿದ್ದ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಹಾಗೂ ತಾಲ್ಲೂಕು ಟಮ್ಟದ ಟಾಸ್ಕ್‍ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳೆಯರು ಮತ್ತು ಮಕ್ಕಳ…