ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಗೆ ಸರ್ಕಾರದ ಆದೇಶ ನಾಳೆ ಎಲ್ಲಾ ಶಾಲಾ ಕಾಲೇಜು ಸರ್ಕಾರಿ ಕಚೇರಿಗಳಿಗೆ ರಜೆ ಸಚಿವ ಮಧು ಬಂಗಾರಪ್ಪ ಶೋಕಾಚಾರಣೆ…
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಗೆ ಸರ್ಕಾರದ ಆದೇಶ ನಾಳೆ ಎಲ್ಲಾ ಶಾಲಾ ಕಾಲೇಜು ಸರ್ಕಾರಿ ಕಚೇರಿಗಳಿಗೆ ರಜೆ ಸಚಿವ ಮಧು ಬಂಗಾರಪ್ಪ ಶೋಕಾಚಾರಣೆ… ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವ ಎಸ್ ಎಂ ಕೃಷ್ಣ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಸ್ಪರ್ಶ ನೀಡಿದ ಕೀರ್ತಿ ಮತ್ತು ಗೌರವ…