ಮಂಗಳೂರಿನಲ್ಲಿ ಸರ್ಜಿ ಪ್ರಚಾರ
ಮಂಗಳೂರಿನಲ್ಲಿ ಸರ್ಜಿ ಪ್ರಚಾರ ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಸೋಮವಾರ ಮಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಶಕ್ತಿ ಎಜುಕೇಷನಲ್ ಟ್ರಸ್ಟ್ ಗೆ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೆತ್ರದ ಎನ್ ಡಿ ಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರು ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತವರ್ಗ , ಉಪನ್ಯಾಸಕರು, ಸಿಬ್ಬಂದಿವರ್ಗದವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ…