ಹೊಸ ಗೊದ್ದನಕೊಪ್ಪ ಗ್ರಾಮದಲ್ಲಿ ಮಾಹಿತಿ ಕೇಂದ್ರ ಮತ್ತು ಬೆಳೆ ಸಂಗ್ರಹಾಲಯ!
ಹೊಸ ಗೊದ್ದನಕೊಪ್ಪ ಗ್ರಾಮದಲ್ಲಿ ಮಾಹಿತಿ ಕೇಂದ್ರ ಮತ್ತು ಬೆಳೆ ಸಂಗ್ರಹಾಲಯ! ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸ ಗೊದ್ದನಕೊಪ್ಪ ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿರುವ ಮಾಹಿತಿ ಕೇಂದ್ರ ಮತ್ತು ಬೆಳೆ ಸಂಗ್ರಹಾಲಯದ ಉದ್ಘಾಟನೆ ಕಾರ್ಯಕ್ರಮವನ್ನು ಶುಕ್ರವಾರದಂದು ಹಮ್ಮಿಕೊಳ್ಳಲಾಗಿತ್ತು. ಮೊದಲನೆಯದಾಗಿ ಕೃಷಿ ವಿವಿಯ ಕುಲಪತಿಗಳು ಮಾಹಿತಿ ಕೇಂದ್ರವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ತಾವು ತಯಾರಿಸಿದ್ದ ಹಸಿರು ಮನೆ, ಜಲಾನಯನ, ಸಮಗ್ರ ಕೃಷಿ ಪದ್ಧತಿ ಮತ್ತು ಇನ್ನಿತರ ಕೃಷಿ…