ವಿನೋಬನಗರ ಪೊಲೀಸ್ ಸ್ಟೇಷನ್ನಲ್ಲಿ ಸಿಪಿಐ ಚಂದ್ರಕಲಾ ವಿವಾದಂ!*ದುಡ್ಡು ಕೊಟ್ರೆ ಜಡ್ಜ್ ಕೂಡ ಬೇಲ್ ಕೊಡ್ತಾರೆ ಅಂದಿದ್ದ ವಿನೋಬನಗರ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ವಿಚಾರಣೆಗೆ ಆದೇಶ*

ವಿನೋಬನಗರ ಪೊಲೀಸ್ ಸ್ಟೇಷನ್ನಲ್ಲಿ ಸಿಪಿಐ ಚಂದ್ರಕಲಾ ವಿವಾದಂ! *ದುಡ್ಡು ಕೊಟ್ರೆ ಜಡ್ಜ್ ಕೂಡ ಬೇಲ್ ಕೊಡ್ತಾರೆ ಅಂದಿದ್ದ ವಿನೋಬನಗರ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ವಿಚಾರಣೆಗೆ ಆದೇಶ* ದುಡ್ಡು ಕೊಟ್ಟರೇ ಜಡ್ಜ್ ಜಾಮೀನು ನೀಡುತ್ತಾರೆ ಎಂಬ ಹೇಳಿಕೆ ನೀಡಿದ ಇನ್ಸ್‌ಪೆಕ್ಟರ್ ಚಂದ್ರಕಲಾ ವಿರುದ್ಧ ವಿಚಾರಣೆಗೆ ಆದೇಶ ಹೊರಡಿಸಲಾಗಿದೆ. ವಿನೋಬ ನಗರ ಠಾಣೆ ಇನ್ಸ್‌ಪೆಕ್ಟರ್ ಚಂದ್ರಕಲಾ ಅವರು ಲಕ್ಷಗಟ್ಟಲೆ ದುಡ್ಡು ಕೊಟ್ಟರೆ ಜಡ್ಜ್ ಕೂಡ ಬೇಲ್ ನೀಡುತ್ತಾರೆ ಅಂತ ಫೋನಿನಲ್ಲಿ ಮಾತಾಡಿರೋ ಆಡಿಯೋವೊಂದು ವೈರಲ್​ ಆಗಿತ್ತು. ಅಲ್ಲದೇ ಈ…

Read More

ಹಾವೇರಿ ಬಳಿ  ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ;ಭದ್ರಾವತಿ ಎಮ್ಮೆಹಟ್ಟಿ ಗ್ರಾಮದ 13  ಜನರ ಸಾವು!

ಹಾವೇರಿ ಬಳಿ  ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಭದ್ರಾವತಿ ಎಮ್ಮೆಹಟ್ಟಿ ಗ್ರಾಮದ 13  ಜನರ ಸಾವು! ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಎಮ್ಮೆಹಟ್ಟಿ ಗ್ರಾಮ ಮೂಲದ 15 ಜನರು ಟಿಟಿ ವಾಹನದಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ಖರೀದಿಸಿದ ಟಿಟಿ ವಾಹನಕ್ಕೆ ಪೂಜೆ ಮಾಡಿಸಿ, ದೇವರ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳಿ ಊರಿಗೆ ಹೋಗುವಾಗ ಭೀಕರ ಅಪಘಾತ ಸಂಭವಿಸಿದೆ. 13 ಜನರು ಮೃತಪಟ್ಟಿದ್ದಾರೆ. ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ…

Read More

ಚುಟುಕುಗಳು ಅಧಿಕಾರಸ್ಥರನ್ನು ಕುಟುಕುವಂತಿವೆ-ಪ್ರೊ. ಹೆಚ್. ರಾಚಪ್ಪ

ಚುಟುಕುಗಳು ಅಧಿಕಾರಸ್ಥರನ್ನು ಕುಟುಕುವಂತಿವೆ -ಪ್ರೊ. ಹೆಚ್. ರಾಚಪ್ಪ ಶಿವಮೊಗ್ಗ, ಹಿರಿಯ ಸಾಹಿತಿ ಹೆಚ್. ಎಂ. ಸೋಮಶೇಖರಯ್ಯ ಅವರ ಚುಟುಕುಗಳು ಇಂದಿನ ಅಧಿಕಾರಸ್ಥರು ಹಾಗು ರಾಜಕಾರಣಿಗಳನ್ನು ಕುಟುಕುವಂತಿವೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಹೆಚ್. ರಾಚಪ್ಪ ಅಭಿಪ್ರಾಯ ಪಟ್ಟರು. ಇಂದು ಬೆಳಿಗ್ಗೆ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ನಡೆದ ಹೆಚ್.ಎಂ. ಸೋಮಶೇಖರಯ್ಯ ವಿರಚಿತ “ಚುಟುಕುಗಳು” ಪುಸ್ತಕ ಬಿಡುಗಡೆ ಕಾಯ೯ಕ್ರಮದಲ್ಲಿ ಮಖ್ಯಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಭಾರತ ಸ್ವಾತಂತ್ರ್ಯ ಪಡೆದು 76 ವಷ೯ಗಳಾಗಿದ್ದರೂ ಈ ದೇಶದ ಜನ ಅನ್ನ…

Read More

ಶಿವಮೊಗ್ಗ ಯುವ ಕಾಂಗ್ರೆಸ್ಸಿನ ಗಿರೀಶ್, ಲೋಕೇಶ್,ನಿತಿನ್, ಕುಮಾರೇಶ್ ರನ್ನ ಬಂಧಿಸಿದ ದೆಹಲಿ ಪೊಲೀಸರು! ಅಲ್ಲಿ ಅಂಥದ್ದೇನು ಮಾಡಿದರು ಇವರೆಲ್ಲ ಅಲ್ಲಿ?!

*ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪದ ಬಗ್ಗೆ ಕೇಂದ್ರ ಬಿ ಜೆ ಪಿ (NDA) ಮೋದಿ ನೇತೃತ್ವದ ಸರ್ಕಾರ ಮೌನವಹಿಸಿರುವುದನ್ನು ಖಂಡಿಸಿ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಭಾರತೀಯ ಯುವ ಕಾಂಗ್ರೆಸ್ ನಿಂದ ಸಂಸತ್ ಚಲೋ ಪ್ರತಿಭಟನೆ ನಡೆಸಲಾಯಿತು ನಂತರ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಂಧಿಸಿದರು* *ಈ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು, ನೇತೃತ್ವ ವಹಿಸಿದ್ದರು ಕರ್ನಾಟಕದಿಂದಲೂ ರಾಜ್ಯ…

Read More

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿಜೂಜೂ.28 ರ ನಾಳೆ ‘ಜನ ಸ್ಪಂದನ’ ಕಾರ್ಯಕ್ರಮ

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿಜೂ ಜೂ.28 ರ ನಾಳೆ ‘ಜನ ಸ್ಪಂದನ’ ಕಾರ್ಯಕ್ರಮ ಶಿವಮೊಗ್ಗ; ಜನರ ವಿವಿಧ ರೀತಿಯ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಜೂ.28 ರ ಬೆಳಿಗ್ಗೆ 9.30 ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ‘ಜನ ಸ್ಪಂದನÀ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಸಾರ್ವಜನಿಕರು…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕಲ್ಲಿ ನೇಮಕಾತಿ ಮಹಾಗೋಲ್ ಮಾಲ್- ಚುನಾವಣೆ ಹೊತ್ತಲ್ಲಿ ಆಯನೂರು ಹಾಕಿದ ಬಾಂಬ್ ಎಂಥದ್ದು!?

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಡಿಸಿಸಿ ಬ್ಯಾಂಕ್)ನ ಇತ್ತೀಚಿನ ನೇಮಕಾತಿಯಲ್ಲಿ ಮಹಾ ಭ್ರಷ್ಟಾಚಾರ ನಡೆದಿದೆ. 84 ಹುದ್ದೆಗಳ ಈ ನೇಮಕಾತಿ ಸಂಪೂರ್ಣವಾಗಿ ಭ್ರಷ್ಟಾಚಾರದಿಂದ ಕೂಡಿದೆ. ನೇಮಕಾತಿಗೆ ಸುಮಾರು 50 ಲಕ್ಷ ರೂ., ಗಳ ವರೆಗೆ ಲಂಚ ಪಡೆಯಲಾಗಿದೆ. ಈ ಲಂಚದ ಹಣವನ್ನು ನೇಮಕಗೊಂಡವರ ಹೆಸರಲ್ಲಿಯೇ ಸಾಮೂಹಿಕ ಸಾಲ ನೀಡಿ ಪಡೆದಿರುವುದು ನಿಚ್ಚಳವಾಗಿದೆ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಹು ಗಂಭೀರ ಆರೋಪ ಮಾಡಿದ್ದಾರೆ….

Read More

ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ*

♦*ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ* ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ. ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ ಆರ್‍ಟಿಸಿ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಕುರಿತು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಇದನ್ನು ರೈತರು ತಮ್ಮ ಮೊಬೈಲ್ ಮೂಲಕ ಅಥವಾ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಸದರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿರುತ್ತದೆ. ಆರ್‍ಟಿಸಿ ಗೆ ಆಧಾರ್ ಸಂಖ್ಯೆ ಜೋಡಣೆ…

Read More

ಜೂ.28 ಕ್ಕೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆ : ಅಂತಿಮ ಕಣದಲ್ಲಿ 27 ಆಭ್ಯರ್ಥಿಗಳು*

*ಜೂ.28 ಕ್ಕೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆ : ಅಂತಿಮ ಕಣದಲ್ಲಿ 27 ಆಭ್ಯರ್ಥಿಗಳು* ಶಿವಮೊಗ್ಗ, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಜೂನ್ 28 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಲಿದೆ. 2028-29 ನೇ ಸಾಲಿನ 05 ವರ್ಷಗಳ ಅವಧಿಯಲ್ಲಿನ ಚುನಾವಣೆಗೆ ಉದೇದುವಾರಿಕೆ ವಾಪಸ್ಸು ಪಡೆದ ನಂತರ ಅಂತಿವಾಗಿ ಚುನಾವಣಾ ಕಣದಲ್ಲಿ ಒಟ್ಟು 27…

Read More

ಭಗೀರಥ ಕಪ್ 2024″*ಪ್ರಥಮ ಕುಂಸಿ… ದ್ವಿತೀಯ ಮಾರಶೆಟ್ಟಿ ಹಳ್ಳಿ*

“ಭಗೀರಥ ಕಪ್ 2024″ *ಪ್ರಥಮ ಕುಂಸಿ… ದ್ವಿತೀಯ ಮಾರಶೆಟ್ಟಿ ಹಳ್ಳಿ* ಶಿವಮೊಗ್ಗ : ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಭಾನುವಾರ ತೃತೀಯ ವರ್ಷದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಮಟ್ಟದ ಕ್ರಿಕೇಟ್ ಪಂದ್ಯಾವಳಿಯನ್ನು *ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕು* ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ *ಕಾಂತೇಶ್* ಅತಿಥಿಗಳಾಗಿ ದೇವೇಂದ್ರಪ್ಪ ಸಾಗರ ರವಿ , ಹಾರ್ನಳ್ಳಿ ರವಿ ಕುಂಸಿ ದಿನೇಶ, ಕುಂಸಿ ಗ್ರಾಮ ಪಂಚಾಯತಿ ಹಾಲಿ ಸದಸ್ಯರಾದ ಶ್ರೀನಿವಾಸ್…

Read More