ರಾಜ್ಯ ಸರ್ಕಾರದ ರಕ್ಷಣೆಯಲ್ಲಿದ್ದ ಬಿ ಎಸ್ ವೈಗೆ ವಾರೆಂಟ್ ಆಗಿದ್ದು ಹೇಗೆ ?* *• ನವೀನ್ ಸೂರಿಂಜೆ*

*ರಾಜ್ಯ ಸರ್ಕಾರದ ರಕ್ಷಣೆಯಲ್ಲಿದ್ದ ಬಿ ಎಸ್ ವೈಗೆ ವಾರೆಂಟ್ ಆಗಿದ್ದು ಹೇಗೆ ?* *• ನವೀನ್ ಸೂರಿಂಜೆ* ಬಿ ಎಸ್ ಯಡಿಯೂರಪ್ಪ ವಿರುದ್ದ ಸುಮಾರು ಮೂರು ತಿಂಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಪೋಕ್ಸೋ ಕೇಸ್ ದಾಖಲಾಗಿತ್ತು. ಅಮಾಯಕ ಮಹಿಳೆ ತನ್ನ ಅಪ್ರಾಪ್ತ ಹೆಣ್ಣು ಮಗುವಿನ ಜೊತೆ ದೂರು ನೀಡಲು ಹೋದಾಗ ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದರು. ವಿಷಯ ಗೆಳೆಯ, ದ ಹಿಂದೂ ಪತ್ರಕರ್ತ ಶ್ರೇಯಸ್ ಗೆ ತಿಳಿಯಿತು. ಹೆಣ್ಮುಗುವಿನ ಮೇಲೆ ಲೈಂಗಿಕ…

Read More

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ 2019ರಲ್ಲಿ ಪೃಥ್ವಿರಾಜ್‌ ಕೊಠಾರಿ ಎಂಬುವರು ಶಿಲ್ಪಾ ಶೆಟ್ಟಿ ಅವರ ಕಂಪನಿಯಲ್ಲಿ 90 ಲಕ್ಷ ರು. ಹೂಡಿಕೆ ಮಾಡಿದ್ದರು. ಆದರೆ ಇದರ ಅವಧಿ ಪೂರ್ಣಗೊಂಡ ಬಳಿಕ ಹಣದ ಮೌಲ್ಯದಷ್ಟು ಚಿನ್ನವನ್ನು ಶಿಲ್ಪಾ ಶೆಟ್ಟಿ ಅವರ ಕಂಪನಿ ನೀಡಿಲ್ಲ ಮುಂಬೈ ಹಣ ಹೂಡಿಕೆ ಮಾಡಿ ಚಿನ್ನ ಪಡೆಯುವ ಯೋಜನೆಯಲ್ಲಿ ವಂಚನೆ ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಅವರ ಪತಿ ರಾಜ್‌…

Read More

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ 2019ರಲ್ಲಿ ಪೃಥ್ವಿರಾಜ್‌ ಕೊಠಾರಿ ಎಂಬುವರು ಶಿಲ್ಪಾ ಶೆಟ್ಟಿ ಅವರ ಕಂಪನಿಯಲ್ಲಿ 90 ಲಕ್ಷ ರು. ಹೂಡಿಕೆ ಮಾಡಿದ್ದರು. ಆದರೆ ಇದರ ಅವಧಿ ಪೂರ್ಣಗೊಂಡ ಬಳಿಕ ಹಣದ ಮೌಲ್ಯದಷ್ಟು ಚಿನ್ನವನ್ನು ಶಿಲ್ಪಾ ಶೆಟ್ಟಿ ಅವರ ಕಂಪನಿ ನೀಡಿಲ್ಲ ಮುಂಬೈ; ಹಣ ಹೂಡಿಕೆ ಮಾಡಿ ಚಿನ್ನ ಪಡೆಯುವ ಯೋಜನೆಯಲ್ಲಿ ವಂಚನೆ ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಅವರ ಪತಿ ರಾಜ್‌…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಹೊರಟಿದ್ದಾರೆ ಎಂ.ಶ್ರೀಕಾಂತ್…

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಹೊರಟಿದ್ದಾರೆ ಎಂ.ಶ್ರೀಕಾಂತ್… ಶಿವಮೊಗ್ಗ ಡಿಸಿಸಿ ಬ್ಯಾಂಕಿನ 13 ಜನ ನಿರ್ದೇಶಕರ ಸ್ಥಾನಕ್ಕೆ ಜೂನ್ 28 ರಂದು ಚುನಾವಣೆ ನಡೆಯಲಿದ್ದು, ಇಂದು ಕಾಂಗ್ರೆಸ್ ಹಿರಿಯ ಮುಖಂಡರಾದ ಎಂ.ಶ್ರೀಕಾಂತ್ ರವರು ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಜೂ. 12 ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಎರಡನೇ ದಿನವಾದ ಇಂದು ಶ್ರೀಕಾಂತ್ ನಾಮಪತ್ರ ಸಲ್ಲಿಸಿದರು. ಜೂನ್ 22ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಶಿವಮೊಗ್ಗ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

Read More

ಬಕ್ರೀದ್ ಹಬ್ಬದ ಶಾಂತಿ ಸಭೆ; ಏನೆಲ್ಲ ನಡೀತು?

ಬಕ್ರೀದ್ ; ಸೌಹಾರ್ಧಯುತವಾಗಿ ಆಚರಿಸಲು ಮನವಿ : ಗುರುದತ್ತ ಹೆಗಡೆ ಜೂನ್ ೧೭ರಂದು ನಡೆಯಲಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸೌಹಾರ್ಧಯುತವಾಗಿ ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮನವಿ ಮಾಡಿದರು. ಅವರು ಇಂದು ಜಿಲ್ಲಾ ಪೊಲೀಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಹಬ್ಬವನ್ನು ಮುಸ್ಲಿಂ ಬಾಂಧವರು ಶಾಂತಿ-ಸೌಹಾರ್ಧಯುತವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲಿದೆ. ಅಂತೆಯೇ ಎಲ್ಲ ಧರ್ಮದ ಮುಖಂಡರ ಸಹಕಾರವಿರಲಿ ಎಂದರು. ಜಿಲ್ಲೆಯಲ್ಲಿ ಅಹಿತಕರ ಘಟನೆಗಳಿಗೆ…

Read More

ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಏನೆಲ್ಲ‌ ನಡೀತು?ಪೊಲೀಸ್ ಪ್ರಕಟಣೆ ಯಥಾವತ್ತು ವರದಿ ಇಲ್ಲಿದೆ…

ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಏನೆಲ್ಲ‌ ನಡೀತು? ಪೊಲೀಸ್ ಪ್ರಕಟಣೆ ಯಥಾವತ್ತು ವರದಿ ಇಲ್ಲಿದೆ… ಮುಂಬರುವ *ಬಕ್ರೀದ್ ಹಬ್ಬದ* ಹಿನ್ನೆಲೆಯಲ್ಲಿ, ಈ ದಿನ  ಬೆಳಗ್ಗೆ ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗ ದಲ್ಲಿ, *ಶ್ರೀ ಗುರುದತ್ ಹೆಗ್ಡೆ,* ಮಾನ್ಯ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಮತ್ತು *ಶ್ರೀ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್,* ಮಾನ್ಯ ಪೊಲೀಸ್ ಅಧಿಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಯನ್ನು ನಡೆಸಲಾಯಿತು. ಮಾನ್ಯ *ಜಿಲ್ಲಾಧಿಕಾರಿಗಳು* ಸಭೆಯನ್ನುದ್ದೇಶಿಸಿ ಮಾತನಾಡಿ ಈ ಕೆಳಕಂಡ…

Read More

ದರ್ಶನ್ ಗ್ಯಾಂಗ್ ಮರ್ಡರ್ ಕೇಸ್; ಹೊರಬಿತ್ತು ಪೋಸ್ಟ್ ಮಾರ್ಟಂ ರಿಪೋರ್ಟ್…ರಿಪೋರ್ಟ್ ನಲ್ಲಿದೆ ಭಯಾನಕ ಸತ್ಯಗಳು!

ದರ್ಶನ್ ಗ್ಯಾಂಗ್ ಮರ್ಡರ್ ಕೇಸ್; ಹೊರಬಿತ್ತು ಪೋಸ್ಟ್ ಮಾರ್ಟಂ ರಿಪೋರ್ಟ್… ರಿಪೋರ್ಟ್ ನಲ್ಲಿದೆ ಭಯಾನಕ ಸತ್ಯಗಳು! ನಟ ದರ್ಶನ್, ಆತನ 2ನೇ ಹೆಂಡತಿ ಪವಿತ್ರಾಗೌಡ ಸೇರಿ 17 ಜನರ ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಯ ಮರಣೋತ್ತರ ಪರೀಕ್ಷಾ ವರದಿ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಕೈ ಸೇರಿದೆ. ಈ ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಲ್ಲಿ ರೇಣುಕಾಸ್ವಾಮಿಯ ಮರ್ಮಾಂಗದ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ ಹಿಂಸಾತ್ಮಕ ಕೃತ್ಯ ಬಹಿರಂಗವಾಗಿದೆ. ಮನುಷ್ಯನ ದೇಹದಲ್ಲಿ ಅತಿ ಸೂಕ್ಷ್ಮ ದೇಹದ ಭಾಗಗಳಲ್ಲಿ ಪುರುಷರ…

Read More

ಸಂಕಷ್ಟದಲ್ಲಿರುವ ಮಹಿಳೆಯರಿಗೆ ಒಂದೇ ಸೂರಿನಡಿ ಹಲವು ಪರಿಹಾರ ‘ಸಖಿ’ ಒನ್ ಸ್ಟಾಪ್ ಸೆಂಟರ್*

*ಸಂಕಷ್ಟದಲ್ಲಿರುವ ಮಹಿಳೆಯರಿಗೆ ಒಂದೇ ಸೂರಿನಡಿ ಹಲವು ಪರಿಹಾರ ‘ಸಖಿ’ ಒನ್ ಸ್ಟಾಪ್ ಸೆಂಟರ್* ಕುಟುಂಬ, ಸಮುದಾಯ, ಕೆಲಸದ ಸ್ಥಳಗಳು, ಖಾಸಗಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗೆ ನೆರವು ಒದಗಿಸಲು ಶಿವಮೊಗ್ಗದಲ್ಲಿ 24/7 ಕಾರ್ಯ ನಿರ್ವಹಿಸುತ್ತಿದೆ ‘ಸಖಿ’ ಒನ್ ಸ್ಟಾಪ್ ಸೆಂಟರ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ನಗರದ ಆಲ್ಕೋಳ ವೃತ್ತದ ಬಳಿ ಸರ್ಕಾರಿ ಬಾಲಕರ ಬಾಲ ಮಂದಿರದ ಆವರಣದಲ್ಲಿ ನೊಂದ ಮಹಿಳೆಯರಿಗಾಗಿ ‘ಸಖಿ’ ಒನ್ ಸ್ಟಾಪ್ ಸೆಂಟರ್ ಕಾರ್ಯನಿರ್ವಹಿಸುತ್ತಿದೆ….

Read More

ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧನ?*

*ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧನ?* ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ವಾರಂಟ್ ಜಾರಿಯಾದ್ರೆ ಪೊಲೀಸರು ಬಿಎಸ್​ ಯಡಿಯೂರಪ್ಪನವರನ್ನು ಬಂಧಿಸಲಿದ್ದಾರೆ. ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ (BS Yediyurappa) ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್…

Read More

ಯಡಿಯೂರಪ್ಪ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಆಗ್ತಾರಾ? ಮಾ.14 ರಂದು ದೂರು ನೀಡಿದ್ದ ಪೋಕ್ಸೋ ಪ್ರಕರಣ… ಬಂಧನಕ್ಕೆ ಪೊಲೀಸರ ಸಿದ್ಧತೆ… ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಯಡಿಯೂರಪ್ಪ… ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದ ಸಂತ್ರಸ್ತೆಯ ಸಹೋದರ.

ಯಡಿಯೂರಪ್ಪ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಆಗ್ತಾರಾ? ಮಾ.14 ರಂದು ದೂರು ನೀಡಿದ್ದ ಪೋಕ್ಸೋ ಪ್ರಕರಣ… ಬಂಧನಕ್ಕೆ ಪೊಲೀಸರ ಸಿದ್ಧತೆ… ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಯಡಿಯೂರಪ್ಪ… ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದ ಸಂತ್ರಸ್ತೆಯ ಸಹೋದರ. ಏನಿದು ಪ್ರಕರಣ? ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಾಲಕಿಗೆ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೋ ಪ್ರಕರಣ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರೋ ಪ್ರಕರಣ  ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆಕೆಯ…

Read More