ಬಂಗಾರಪ್ಪ ಓದಿದ ಶಿರಾಳಕೊಪ್ಪ ಶಾಲೆಗೆ ಶಿಕ್ಷಣ ಸಚಿವರ ಭೇಟಿ;ಏನು ನಡೀತು ಅಲ್ಲಿ?
ಬಂಗಾರಪ್ಪ ಓದಿದ ಶಿರಾಳಕೊಪ್ಪ ಶಾಲೆಗೆ ಶಿಕ್ಷಣ ಸಚಿವರ ಭೇಟಿ; ಏನು ನಡೀತು ಅಲ್ಲಿ? ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರು ವಿದ್ಯಾಭ್ಯಾಸ ಮಾಡಿದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ನವರು ಭೇಟಿ ನೀಡಿದ್ದರು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವ್ಯಕ್ತಿಗಳಲ್ಲಿ ಅನೇಕರು ದೊಡ್ಡ-ದೊಡ್ಡ ಹುದ್ದೆಯನ್ನು ಅಲಂಕರಿಸಿದ್ದಾರೆ. ನಮ್ಮ ತಂದೆಯು ಸಹ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯದ ಮುಖ್ಯಮಂತ್ರಿ ಆಗಿ…