10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ;*ಸ್ವಸ್ಥ ಸಮಾಜ ನಿರ್ಮಾಣಕ್ಕೆ ‘ಯೋಗ’ ಸಹಕಾರಿ : ಎಸ್ ಎನ್ ಚನ್ನಬಸಪ್ಪ*
10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ; *ಸ್ವಸ್ಥ ಸಮಾಜ ನಿರ್ಮಾಣಕ್ಕೆ ‘ಯೋಗ’ ಸಹಕಾರಿ : ಎಸ್ ಎನ್ ಚನ್ನಬಸಪ್ಪ* ಶಿವಮೊಗ್ಗ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಅತ್ಯಂತ ಸಹಕಾರಿಯಾಗಿದ್ದು ಇಡೀ ಜಗತ್ತಿಗೆ ಯೋಗ ಪರಿಚಯಿಸಿದ ಹೆಮ್ಮೆ ನಮ್ಮ ದೇಶದ್ದಾಗಿದೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ನುಡಿದರು. ಭಾರತ ಸರ್ಕಾರ, ಆಯುಷ್ ಮಂತ್ರಾಲಯ, ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಶಿವಮೊಗ್ಗ ಹಾಗೂ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನ ಆಸ್ಪತ್ರೆ…