ಅನಾಹುತಕಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ., ದಂಡ!ಅಗತ್ಯ ಮಾನದಂಡವಿಲ್ಲಸುರಕ್ಷತೆ ಕ್ರಮ ಕೈಗೊಳ್ಳಲಾಗುತ್ತಿಲ್ಲರಕ್ಷಣಾ ಉಡುಪು ಇಲ್ಲಅಗ್ನಿಶಾಮಕ ಸಿಬ್ಬಂದಿಯೂ ಕಡಿಮೆಕ್ರಾಶ್ ಫೈರ್, ಟೆಂಡರ್ ಫೈರ್ ಇಂಜಿನ್ ನಿರ್ವಹಣೆಗೆ ಸಿಬ್ಬಂದಿಯೇ ಇಲ್ಲ…

ಅನಾಹುತಕಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ., ದಂಡ! ಅಗತ್ಯ ಮಾನದಂಡವಿಲ್ಲ ಸುರಕ್ಷತೆ ಕ್ರಮ ಕೈಗೊಳ್ಳಲಾಗುತ್ತಿಲ್ಲ ರಕ್ಷಣಾ ಉಡುಪು ಇಲ್ಲ ಅಗ್ನಿಶಾಮಕ ಸಿಬ್ಬಂದಿಯೂ ಕಡಿಮೆ ಕ್ರಾಶ್ ಫೈರ್, ಟೆಂಡರ್ ಫೈರ್ ಇಂಜಿನ್ ನಿರ್ವಹಣೆಗೆ ಸಿಬ್ಬಂದಿಯೇ ಇಲ್ಲ… ವಿಮಾನ ನಿಯಮ ಕಾಯ್ದೆ (Aviation Rules) ಉಲ್ಲಂಘಿಸಿದ್ದಕ್ಕೆ ವಿಮಾನಯಾನ ನಿರ್ದೇಶನಾಲಯವು (DGCA) ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ನೋಟಿಸ್ ಜಾರಿ ಮಾಡಿದ್ದು, 20 ಲಕ್ಷ ರೂ. ದಂಡ (Penalty) ವಿಧಿಸಿದೆ. ನೊಟೀಸ್ ತಲುಪಿದ 30 ದಿನಗಳ ಒಳಗೆ…

Read More

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್*

*ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್* ಶಿವಮೊಗ್ಗ ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More

ಅರಣ್ಯ ಸಚಿವ ಈಶ್ವರ ಖಂಡ್ರೆ ಶಂಕರಘಟ್ಟದಲ್ಲಿ ಏನಂದ್ರು?ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ 

ಅರಣ್ಯ ಸಚಿವ ಈಶ್ವರ ಖಂಡ್ರೆ ಶಂಕರಘಟ್ಟದಲ್ಲಿ ಏನಂದ್ರು? ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ:  ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ ಶಂಕರಘಟ್ಟ (ಶಿವಮೊಗ್ಗ) ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: *ಹಿರಿಯರ ಅನುಭವ ನಮ್ಮ ಜೀವನಕ್ಕೆ ದಾರಿದೀಪ: ಬಲ್ಕೀಶ್ ಬಾನು*

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: *ಹಿರಿಯರ ಅನುಭವ ನಮ್ಮ ಜೀವನಕ್ಕೆ ದಾರಿದೀಪ: ಬಲ್ಕೀಶ್ ಬಾನು* ಶಿವಮೊಗ್ಗ ಹಿರಿಯರ ಅನುಭವ, ಅವರು ನಮಗೆ ಕಲಿಸಿದ ವಿದ್ಯೆ ಹಾಗೂ ಬೆಳೆಸಿದ ರೀತಿ ನಮ್ಮ ಜೀವನಕ್ಕೆ ದಾರಿ ದೀಪವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು. ಮಂಗಳವಾರ ನಗರದ ಕುವೆಂಪು ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ…

Read More

ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆಅಕ್ಟೋಬರ್ 7 ರಿಂದ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ; ಜಿಲ್ಲಾಧಿಕಾರಿ ಗುರುದತ್ ಹೆಗಡೆ

ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಅಕ್ಟೋಬರ್ 7 ರಿಂದ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ; ಜಿಲ್ಲಾಧಿಕಾರಿ ಗುರುದತ್ ಹೆಗಡೆ ಶಿವಮೊಗ್ಗ 2024ರ ಅಕ್ಟೋಬರ್ 7 ರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನಗರಾಭಿವೃದ್ಧಿ ಇಲಾಖೆಯ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು…

Read More

ಅ.2ರಿಂದ ಕಾಂಗ್ರೆಸ್ ನಿಂದ ಇಡೀ ವರ್ಷ ಗಾಂಧಿ ಭಾರತ; ಶಿವಮೊಗ್ಗದಲ್ಲೂ ನಡೆಯಲಿದೆ ಪಾದಯಾತ್ರೆ; ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ವಿವರಣೆ

ಅ.2ರಿಂದ ಕಾಂಗ್ರೆಸ್ ನಿಂದ ಇಡೀ ವರ್ಷ ಗಾಂಧಿ ಭಾರತ; ಶಿವಮೊಗ್ಗದಲ್ಲೂ ನಡೆಯಲಿದೆ ಪಾದಯಾತ್ರೆ; ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ವಿವರಣೆ ಅ.2ರಿಂದ 2025ರ ವರೆಗೆ ಒಂದು ವರ್ಷ ಕಾಲ ಗಾಂಧಿ ಭಾರತ್ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ರಾಷ್ಟ್ರಧ್ವಜ ಹಿಡಿದು ಅ.2 ರಂದು ಪಾದಯಾತ್ರೆ ಮಾಡಲಾಗುತ್ತಿದೆ. ನಗರದ ಶಿವಪ್ಪ ನಾಯಕ ಪ್ರತಿಮೆ ಎದುರಿನಿಂದ ಅಂದು ಬೆಳಿಗ್ಗೆ 9.30 ಕ್ಕೆ ಆರಂಭವಾಗುವ ಪಾದಯಾತ್ರೆ ಮುಖ್ಯ ರಸ್ತೆಗಳಲ್ಲಿ ಸಾಗಿ ಜಿಲ್ಲಾ ಕಾಂಗ್ರೆಸ್ ಭವನ ತಲುಪಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ…

Read More

ಶಿವಮೊಗ್ಗ ಪಾಲಿಕೆ ಚುನಾವಣೆ ಅಂತ ಲಕ್ಷ ಲಕ್ಷ ಚೆಲ್ಲಿದವರಿಗೆ ಬಿಗ್ ಶಾಕ್…ಡ್ರೋಣ್ ಮೂಲಕ ನಡೆಯುತ್ತಿದೆ ಸರ್ವೇಕಾರ್ಯ! ವರ್ಷಾನುಗಟ್ಟಲೆ ಮುಂದೆ ಹೋಗಲಿದೆ ಪಾಲಿಕೆ ಚುನಾವಣೆ!!ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಲೇಟೋ ಲೇಟೂ…

ಶಿವಮೊಗ್ಗ ಪಾಲಿಕೆ ಚುನಾವಣೆ ಅಂತ ಲಕ್ಷ ಲಕ್ಷ ಚೆಲ್ಲಿದವರಿಗೆ ಬಿಗ್ ಶಾಕ್… ಡ್ರೋಣ್ ಮೂಲಕ ನಡೆಯುತ್ತಿದೆ ಸರ್ವೇಕಾರ್ಯ! ವರ್ಷಾನುಗಟ್ಟಲೆ ಮುಂದೆ ಹೋಗಲಿದೆ ಪಾಲಿಕೆ ಚುನಾವಣೆ!! ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಲೇಟೋ ಲೇಟೂ… ಶಿವಮೊಗ್ಗ ಮಹಾನಗರ ಪಾಲಿಕೆಗೆ ಇದೇ ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆದೇಬಿಡುತ್ತೆ ಎಂದು ಗಣಪತಿ ಹಬ್ಬ, ಈದ್ ಮಿಲಾದ್, ರಾಜಕಾರಣಿಗಳ ಹುಟ್ಟು ಹಬ್ಬಗಳಿಗೆ ಲಕ್ಷ ಲಕ್ಷ ಚೆಲ್ಲಿದ ಕಾರ್ಪೊರೇಟರ್ ಕನಸು ಕಂಡವರಿಗೆ ಇದು ಶಾಕಿಂಗ್ ನ್ಯೂಸ್… ಪಾಲಿಕೆಯಲ್ಲಿ ಹಾಲಿ 35 ವಾರ್ಡ್ ಗಳಿದ್ದು, ಕಳೆದ…

Read More

ಶಿವಮೊಗ್ಗ ಕರ್ನಾಟಕ ಸಂಘದ ಚುನಾವಣೆ; ಗೀತಾಂಜಲಿ ಪ್ರಸನ್ನ ಕುಮಾರ್, ಹಾಲಸ್ವಾಮಿ ಸೇರಿ 15 ಜನ ನಿರ್ದೇಶಕರ ಆಯ್ಕೆಮುಂದಿನ ಅಧ್ಯಕ್ಷರು ಯಾರು?

ಶಿವಮೊಗ್ಗ ಕರ್ನಾಟಕ ಸಂಘದ ಚುನಾವಣೆ; ಗೀತಾಂಜಲಿ ಪ್ರಸನ್ನ ಕುಮಾರ್, ಹಾಲಸ್ವಾಮಿ ಸೇರಿ 15 ಜನ ನಿರ್ದೇಶಕರ ಆಯ್ಕೆ ಮುಂದಿನ ಅಧ್ಯಕ್ಷರು ಯಾರು? ಶಿವಮೊಗ್ಗದ ಕರ್ನಾಟಕ ಸಂಘದ 2024-25ರಿಂದ 2026-27 ನೇ ಸಾಲಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶ್ರೀಮತಿ ಗೀತಾಂಜಲಿ ಪ್ರಸನ್ನ ಕುಮಾರ್, ಆರ್.ಎಸ್.ಹಾಲಸ್ವಾಮಿ ಸೇರಿದಂತೆ 15 ಜನ ನಿರ್ದೇಶಕರು ಆಯ್ಕೆಗೊಂಡಿದ್ದು, ಆಯ್ಕೆಯಾದವರ ವಿವರ, ಅವರು ಪಡೆದುಕೊಂಡ ಮತಗಳ ವಿವರ ಇಲ್ಲಿದೆ… ಈ ಚುನಾವಣೆಯಲ್ಲಿ 15 ನಿರ್ದೇಶಕ ಸ್ಥಾನಗಳಿಗೆ ಒಟ್ಟು 31 ಜನ ಸ್ಪರ್ಧಿಸಿದ್ದರು. ಪ್ರತಿಷ್ಠಿತ ಕರ್ನಾಟಕ…

Read More