ಮುಡಾ ಕೇಸ್:  ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು, ಮುಂದೇನು? ಯಾವ ಯಾವ ಸೆಕ್ಷನ್ ಗಳಡಿಯಲ್ಲಿ ತನಿಖೆ?

ಮುಡಾ ಕೇಸ್:  ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು, ಮುಂದೇನು? ಯಾವ ಯಾವ ಸೆಕ್ಷನ್ ಗಳಡಿಯಲ್ಲಿ ತನಿಖೆ? ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಫ್​ಐಆರ್​ ದಾಖಲಿಸಿದೆ. ಖುದ್ದು ಮೈಸೂರು ಲೋಕಾಯುಕ್ತ ಎಸ್​​ಪಿ ಎಸ್‌ಪಿ ಉದೇಶ್ ಅವರೇ ಕುಳಿತು ಟೈಪ್ ಮಾಡಿ ಎಫ್​​ಐಆರ್​​ ದಾಖಲಿಸಿದ್ದಾರೆ. ಹಾಗಾದ್ರೆ, ಸಿಎಂ ವಿರುದ್ಧ ಯಾವೆಲ್ಲಾ ಸೆಕ್ಷನ್​ಗಳನ್ನು ಹಾಕಲಾಗಿದೆ? ಮುಂದಿನ ಕ್ರಮವೇನು ಎನ್ ಮೈಸೂರು, (ಸೆಪ್ಟೆಂಬರ್ 27): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ…

Read More

ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? 2041ರ ವರೆಗಿನ ಅಭಿವೃದ್ಧಿಗೆ  ಮಾಸ್ಟರ್ ಪ್ಲಾನ್ ಸಿದ್ಧಎಲ್ಲೆಲ್ಲಿ ಹೊಸ ಅಪಾರ್ಟ್ ಮೆಂಟ್? ಎಲ್ಲೆಲ್ಲ ಹೊಸ ಹೊಸ ಬಡಾವಣೆಗಳು?ಏನೆಲ್ಲ ಇದೆ ಅಭಿವೃದ್ಧಿಯ ಈ ಮಾಸ್ಟರ್ ಪ್ಲಾನಲ್ಲಿ?

ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? 2041ರ ವರೆಗಿನ ಅಭಿವೃದ್ಧಿಗೆ  ಮಾಸ್ಟರ್ ಪ್ಲಾನ್ ಸಿದ್ಧ ಎಲ್ಲೆಲ್ಲಿ ಹೊಸ ಅಪಾರ್ಟ್ ಮೆಂಟ್? ಎಲ್ಲೆಲ್ಲ ಹೊಸ ಹೊಸ ಬಡಾವಣೆಗಳು? ಏನೆಲ್ಲ ಇದೆ ಅಭಿವೃದ್ಧಿಯ ಈ ಮಾಸ್ಟರ್ ಪ್ಲಾನಲ್ಲಿ?  ಮುಂದಿನ ೧೫ವರ್ಷಗಳ ದೂರದೃಷ್ಟಿಯನ್ನಿಟ್ಟುಕೊಂಡು ಶಿವಮೊಗ್ಗ-ಭದ್ರಾವತಿ ಅವಳಿ ನಗರಗಳ ಸರ್ವಾಂಗೀಣ ವಿಕಾಸಕ್ಕೆ ನೀಲನಕ್ಷೆ ತಯಾರಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು…

Read More

ರೈಲ್ವೇ ಸಚಿವ ವಿ.ಸೋಮಣ್ಣ ನಾಳೆ ಶಿವಮೊಗ್ಗಕ್ಕೆವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ರೈಲ್ವೇ ಸಚಿವ ವಿ.ಸೋಮಣ್ಣ ನಾಳೆ ಶಿವಮೊಗ್ಗಕ್ಕೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮಾನ್ಯ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವರಾದ  ವಿ ಸೋಮಣ್ಣ ಅವರು ಸೆಪ್ಟೆಂಬರ್ 26ರಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ಸಂಸದ ಬಿ. ವೈ. ರಾಘವೇಂದ್ರ ಅವರೊಂದಿಗೆ ಈ ಪ್ರದೇಶದಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ವೀಕ್ಷಿಸುವರು. ಬೆಳಿಗ್ಗೆ 11:30 ಘಂಟೆಗೆ ಕೋಟೆಗಂಗೂರು ಕೋಚಿಂಗ್ ಟರ್ಮಿನಲ್‌ನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುವರು. ನಂತರ ಅವರು ಶಿವಮೊಗ್ಗ, ಮಲೆನಾಡು ಭಾಗದಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು…

Read More

ಉದ್ಘಾಟನೆ; ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ಗಮನ ಸೆಳೆದ ಮಹಿಳಾ ದಸರಾ; ಮಹಿಳಾ ದರ್ಬಾರಲ್ಲಿ ವಿವಿಧ ಸ್ಪರ್ಧೆ…

ಉದ್ಘಾಟನೆ; ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಗಮನ ಸೆಳೆದ ಮಹಿಳಾ ದಸರಾ; ಮಹಿಳಾ ದರ್ಬಾರಲ್ಲಿ ವಿವಿಧ ಸ್ಪರ್ಧೆ… ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಬುಧವಾರವಾದ ಇಂದು ಬೆಳಿಗ್ಗೆ ಇಲ್ಲಿನ ಎನ್ ಡಿ ವಿ ಹಾಸ್ಟೆಲ್ ಮೈದಾನದಲ್ಲಿ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಮಹಿಳಾ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಕ್ರೀಡಾಕೂಟದಲ್ಲಿ ಪಾಲಿಕೆ ವ್ಯಾಪ್ತಿಯ ಸುಮಾರು ನೂರಕ್ಕೂ ಹೆಚ್ಚಿನ ಮಹಿಳೆಯರು ಪಾಲ್ಗೊಂಡು ರಂಗೇರಿಸಿದರು. ರಂಗೋಲಿ ಸ್ಪರ್ಧೆ, ಥ್ರೋಬಾಲ್, ಹಗ್ಗ ಜಗ್ಗಾಟ, ಪಾಸಿಂಗ್ ದ ಬಾಲ್, ಮ್ಯೂಸಿಕಲ್ ಚೇರ್ ಆಟಗಳಲ್ಲಿ…

Read More

ಸಾರ್ವಜನಿಕರ ಸಹಕಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯ : ನ್ಯಾ.ಮಂಜುನಾಥ ನಾಯ್ಕ

ಸಾರ್ವಜನಿಕರ ಸಹಕಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯ : ನ್ಯಾ.ಮಂಜುನಾಥ ನಾಯ್ಕ* ಭ್ರಷ್ಟಾಚಾರ ತಡೆಗೆ ಸಾಕಷ್ಟು ಕಾನೂನುಗಳು, ಲೋಕಾಯುಕ್ತ, ವಿಶೇಷ ನ್ಯಾಯಾಲಯಗಳಿದ್ದರೂ ಇದನ್ನು ತಡೆಯಲು ಸಫಲವಾಗಿಲ್ಲ. ಸಾರ್ವಜನಿಕರ ಸಹಕಾರದಿಂದ ಮಾತ್ರ ಭ್ರಷ್ಟಾಚಾರವನ್ನು ಕಡಿಮೆ ಮಾಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯ್ಕ ಅಭಿಪ್ರಾಯಪಟ್ಟರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ, ರಾಷ್ಟಿçÃಯ ಶಿಕ್ಷಣ ಸಮಿತಿ, ಜೆಎನ್‌ಎನ್ ಇಂಜಿನಿಯರಿAಗ್ ಕಾಲೇಜು, ಶಿವಮೊಗ್ಗ ಇವರ ಸಹಯೋಗದೊಂದಿಗೆ ಬುಧವಾರ…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಕರೆ;*ಸಿಎಂ ಸಿದ್ದರಾಮಯ್ಯರಿಗೆ ಗಾಂಧಿ ಪ್ರತಿಮೆ ಮುಂದೆ ನೈತಿಕ ಬೆಂಬಲ ನೀಡಲು ಸಭೆ*

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಕರೆ; *ಸಿಎಂ ಸಿದ್ದರಾಮಯ್ಯರಿಗೆ ಗಾಂಧಿ ಪ್ರತಿಮೆ ಮುಂದೆ ನೈತಿಕ ಬೆಂಬಲ ನೀಡಲು ಸಭೆ* ನಾಳೆ ದಿನಾಂಕ 26/09/24ರ ಗುರು ವಾರ ಬೆಳಿಗ್ಗೆ 10.30ಕ್ಕೇ ಗಾಂಧಿ ಪಾರ್ಕಿನಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಸಭೆ. ಈ ಸಭೆಯಲ್ಲಿ ಶಾಸಕರು, ಮಾಜಿ ಶಾಸಕರು, 2023ರ ಅಭ್ಯರ್ಥಿಗಳು, ನಿಗಮ ಮಂಡಳಿಯ ಅಧ್ಯಕ್ಷರು, ಕೆಪಿಸಿಸಿಯ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸಿನ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು…

Read More

ಲೋಕಾಯುಕ್ತ ತನಿಖೆ ಆದೇಶದ ಬಗ್ಗೆ ಸಿದ್ದರಾಮಯ್ಯ ಏನಂದ್ರು?ತನಿಖೆಗೆ ಸಿದ್ಧಮುಂದಿನ ನಿರ್ಧಾರದ ಬಗ್ಗೆ ನಾಳೆ ಪ್ರತಿಕ್ರಿಯೆ ನೀಡ್ತೀನಿ ಅಂದ್ರು ಸಿದ್ದರಾಮಯ್ಯ…

ಲೋಕಾಯುಕ್ತ ತನಿಖೆ ಆದೇಶದ ಬಗ್ಗೆ ಸಿದ್ದರಾಮಯ್ಯ ಏನಂದ್ರು? ತನಿಖೆಗೆ ಸಿದ್ಧ ಮುಂದಿನ ನಿರ್ಧಾರದ ಬಗ್ಗೆ ನಾಳೆ ಪ್ರತಿಕ್ರಿಯೆ ನೀಡ್ತೀನಿ ಅಂದ್ರು ಸಿದ್ದರಾಮಯ್ಯ… ಮುಡಾ ಹಗರಣ ಸಂಬಂಧ ಹೈಕೋರ್ಟ್​​ನಲ್ಲಿ ಸಿದ್ದರಾಮಯ್ಯ ಅರ್ಜಿ ವಜಾಗೊಂಡ ಬೆನ್ನಲ್ಲೇ ಇತ್ತ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲೂ ಸಹ ಸಿಎಂಗೆ ಹಿನ್ನೆಡೆಯಾಗಿದೆ. ಹೈಕೋರ್ಟ್​ ಆದೇಶವನ್ನು ಉಲ್ಲೇಖಿಸಿ ಜನಪ್ರತಿನಿಧಿಗಳ ಕೋರ್ಟ್​, ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಇನ್ನು ಈ ಬಗ್ಗೆ ಸಿಎಂ ಮೊದಲ ಪ್ರತಿಕ್ರಿಯೆ ನೀಡಿದ್ದು, ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ. ಮುಡಾ ಹಗರಣ…

Read More

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​​ ಅನ್ನು ಹೈಕೋರ್ಟ್​ ಎತ್ತಿ ಹಿಡಿದಿತ್ತು. ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​…

Read More

ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ: ಎಸ್.ಎನ್.ಚನ್ನಬಸಪ್ಪ

*ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ: ಎಸ್.ಎನ್.ಚನ್ನಬಸಪ್ಪ* ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯಬಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ತಿಳಿಸಿದರು. ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕಣರ ಮತ್ತು ಕ್ರೀಡಾ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ, ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2024-25ನೇ ಸಾಲಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದಸರಾ ಕ್ರೀಡಾಕೂಟವನ್ನು ಯುವ ಸಬಲೀಕಣರ ಮತ್ತು ಕ್ರೀಡಾ…

Read More