ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ*

*ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ* ಶಿವಮೊಗ್ಗ; ಸೆ.15 ರಂದು ಜಿಲ್ಲೆಯಲ್ಲಿ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಇತರೆ ವಿಷಯಗಳ ಕುರಿತು ಮಾಹಿತಿ ನೀಡಲು ಶಂಕರಘಟ್ಟದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮಾತನಾಡಿದರು. ಸೆ.15 ರಂದು ರಾಜ್ಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಬೃಹತ್ ಮಾನವ ಸರಪಳಿ‌ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲೆಗೆ…

Read More

ಎಲ್ಲರೂ ಸೇರಿ ಹಬ್ಬದ ರೀತಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಳ್ಳಿರಿ : ಮಧು ಬಂಗಾರಪ್ಪ*

*ಎಲ್ಲರೂ ಸೇರಿ ಹಬ್ಬದ ರೀತಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಳ್ಳಿರಿ : ಮಧು ಬಂಗಾರಪ್ಪ* ಶಿವಮೊಗ್ಗ; ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರಜಾಪ್ರಭುತ್ವ ದಲ್ಲಿರುವ ಎಲ್ಲರೂ ಸೇರಿ ಹೆಮ್ಮೆಯಿಂದ ಹಬ್ಬದ ರೀತಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕರೆ ನೀಡಿದರು. ಶಂಕರ ಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ…

Read More

ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕ ಆನಂದಪುರಂ ಬೆಕ್ಕಿನಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆ

`ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕ ಆನಂದಪುರಂ ಬೆಕ್ಕಿನಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆ ಶಿವಮೊಗ್ಗ: ಮಲೆನಾಡಿನ ಜೀವನದಿಯಾದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕವಾಗಿದ್ದು, ಇದನ್ನು ಕೈ ಬಿಡಬೇಕು ಎಂದು ಆನಂದಪುರಂ ಬೆಕ್ಕಿನ ಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಆಗ್ರಹಿಸಿದರು. ನಗರದ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠ ಟ್ರಸ್ಟ್, ಗುರು ಬಸವ ಅಧ್ಯಯನ ಪೀಠ ಬೆಕ್ಕಿನಕಲ್ಮಠದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘ ಶಿಕ್ಷಣ ಮತ್ತು ತರಬೇತಿ ಕೇಂದ್ರದ ಆತಿಥ್ಯದೊಂದಿಗೆ…

Read More

ಆರ್ ಟಿ ವಿಠ್ಠಲಮೂರ್ತಿ; ಯತ್ನಾಳ್ ಬಗ್ಗುತ್ತಿಲ್ಲ ವಿಜಯೇಂದ್ರ ಬಿಡುತ್ತಿಲ್ಲ

ಯತ್ನಾಳ್ ಬಗ್ಗುತ್ತಿಲ್ಲ ವಿಜಯೇಂದ್ರ ಬಿಡುತ್ತಿಲ್ಲ ಕಳೆದ ವಾರ ದಿಲ್ಲಿಗೆ ಹೋದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ವರಿಷ್ಟರಾದ ಅಮಿತ್ ಷಾ ಮತ್ತು ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.ಈ ಭೇಟಿಯ ಸಂದರ್ಭದಲ್ಲಿ ತಮಗೆ ಕಿರಿಕಿರಿಯಾಗುತ್ತಿದ್ದ ಎರಡು ವಿಷಯಗಳ ಬಗ್ಗೆ ಪ್ರಸ್ತಾಪಿಸಿದ ಅವರು,ಈ ಸಮಸ್ಯೆಗೆ ಪರಿಹಾರ ನೀಡದೆ ಹೋದರೆ ಕರ್ನಾಟಕದಲ್ಲಿ ಪಕ್ಷ ಕಟ್ಟುವ ಕೆಲಸಕ್ಕೆ ಹಿನ್ನಡೆಯಾಗುತ್ತದೆ ಎಂದು ವಿವರಿಸಿದ್ದಾರೆ. ಅಂದ ಹಾಗೆ ವಿಜಯೇಂದ್ರ ಅವರು ಪ್ರಸ್ತಾಪಿಸಿದ ವಿಷಯ ಅಮಿತ್ ಷಾ ಅವರಿಗಾಗಲೀ,ಜಗತ್ ಪ್ರಕಾಶ್ ನಡ್ಡಾ ಅವರಿಗಾಗಲೀ…

Read More

ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ

ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಶಿವಮೊಗ್ಗ: ನಗರದ ಡೆಲ್ಲಿ ವರ್ಡ್ ಶಾಲೆಯಲ್ಲಿ  ಶನಿವಾರ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚಲನಚಿತ್ರ ನಿರ್ಮಾಪಕರು ಮತ್ತು ಸೃಜನಾಶೀಲ ಪ್ರತಿಭೆಗಳನ್ನು ಹೊರ ಹಾಕುವ ಮತ್ತು ಪ್ರದರ್ಶಿಸುವ ಗುರಿಯೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಶಾಲೆಯ ಪ್ರಾಚಾರ್ಯೆ ದಿವ್ಯ ಶೆಟ್ಟಿ ಹೇಳಿದರು. ನಗರದ ಪ್ರತಿಷ್ಠಿತ ಶಾಲೆಯ ಸುಮಾರು 15ಕ್ಕೂ ಹೆಚ್ಚು ಖಾಸಗಿ ಶಾಲೆ ಮತ್ತು ಸರ್ಕಾರಿ ಶಾಲೆ ಮಕ್ಕಳು ಸೇರಿದಂತೆ ಒಟ್ಟು 2,000 ಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ…

Read More

ಶಿವಮೊಗ್ಗ ಜೈಲಿನ ಮೇಲೆ ನೂರಕ್ಕೂ ಹೆಚ್ಚಿನ ಪೊಲೀಸ್ ದಾಳಿ…ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಏನಾದರೂ ಸಿಕ್ಕಿತಾ?

ಶಿವಮೊಗ್ಗ ಜೈಲಿನ ಮೇಲೆ ನೂರಕ್ಕೂ ಹೆಚ್ಚಿನ ಪೊಲೀಸ್ ದಾಳಿ… ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಏನಾದರೂ ಸಿಕ್ಕಿತಾ? ಇಂದು ಬೆಳ್ ಬೆಳಗ್ಗೆ ಪೊಲೀಸ್ ಅಧಿಕಾರಿಗಳು, ಬರೋಬ್ಬರಿ ನೂರು ಜನ ಪೊಲೀಸರು ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಗೃಹದ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು. ಎಸ್ ಪಿ ಮಿಥುನ್ ಕುಮಾರ್, ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿಎಆರ್ ಡಿವೈಎಸ್ ಪಿ ಕೃಷ್ಣಮೂರ್ತಿ, ತುಂಗಾನಗರ ಸಿಪಿಐ ಮಂಜುನಾಥ್, ದೊಡ್ಡಪೇಟೆ ಸಿಪಿಐ ರವಿ…

Read More

ಚೆಕ್ ಬೌನ್ಸ್ ಪ್ರಕರಣ; ನಟಿ ಪದ್ಮಜಾ ರಾವ್ ಗೆ 3 ತಿಂಗಳ ಜೈಲು ಶಿಕ್ಷೆ-40.20 ಲಕ್ಷ ರೂ ದಂಡ

ಚೆಕ್ ಬೌನ್ಸ್ ಪ್ರಕರಣ; ನಟಿ ಪದ್ಮಜಾ ರಾವ್ ಗೆ 3 ತಿಂಗಳ ಜೈಲು ಶಿಕ್ಷೆ-40.20 ಲಕ್ಷ ರೂ ದಂಡ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪದ್ಮಜಾ ರಾವ್‌ ಅವರಿಗೆ ಮಂಗಳೂರಿನ 8ನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂದಂಡ ವಿಧಿಸಿ ಆದೇಶ ನೀಡಿದೆ. ನಟಿ ಪದ್ಮಜಾ ರಾವ್‌ ಅವರು 40 ಲ.ರೂ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್‌ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ…

Read More

ಮೋದಿ ನಂತರ ಈ ವ್ಯಕ್ತಿಯೇ ಪ್ರಧಾನಿ ಅಭ್ಯರ್ಥಿ?

ಮೋದಿ ನಂತರ ಈ ವ್ಯಕ್ತಿಯೇ ಪ್ರಧಾನಿ ಅಭ್ಯರ್ಥಿ? ಪ್ರಧಾನಿ ಮೋದಿ ನಂತರ ಈ ವ್ಯಕ್ತಿಯನ್ನೇ ಪ್ರಧಾನಿ ಅಭ್ಯರ್ಥಿ ಮಾಡಬೇಕು ಎಂಬುದನ್ನು ಜನರು ಇಚ್ಛಿಸಿದ್ದಾರೆ. ಈ ಬಗ್ಗೆ ಸಮೀಕ್ಷೆಯೊಂದು ಮಹತ್ವ ವರದಿಯನ್ನು ನೀಡಿದೆ. ಇನ್ನು ಇವರು ದಕ್ಷಿಣ ಭಾರತಕ್ಕೆ ತುಂಬಾ ಇಷ್ಟವಂತೆ. ಅದಕ್ಕಾಗಿ ಶೇಕಡಾ 31ರಷ್ಟು ದಕ್ಷಿಣ ಭಾರತದ ಜನ ಇವರೇ ಪ್ರಧಾನಿ ಆಗುಬೇಕು ಎಂದು ಹೇಳಿದ್ದಾರೆ. ಅಷ್ಟು ಈ ವ್ಯಕ್ತಿ ಯಾರು? ಯಾರಾಗಳಲಿದ್ದಾರೆ ಭಾರತ ಪ್ರಧಾನಿ ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಪ್ರಧಾನಿ ನರೇಂದ್ರ ಮೋದಿ ನಂತರ…

Read More

ಜೈಲರ್ ಕೊಂದಿದ್ದ ಹೆಂಡತಿ ಮತ್ತು ನಾಲ್ವರಿಗೆ 5 ವರ್ಷ ಕಠಿಣ ಸಜೆಏನಿದು ಪ್ರಕರಣ?ಜೈಲರ್ ಹೆಣ ಎಲ್ಲಿ ಎಸೆದಿತ್ತು ಹಂತಕ ಪಡೆ?

ಜೈಲರ್ ಕೊಂದಿದ್ದ ಹೆಂಡತಿ ಮತ್ತು ನಾಲ್ವರಿಗೆ 5 ವರ್ಷ ಕಠಿಣ ಸಜೆ ಏನಿದು ಪ್ರಕರಣ? ಜೈಲರ್ ಹೆಣ ಎಲ್ಲಿ ಎಸೆದಿತ್ತು ಹಂತಕ ಪಡೆ? ತನ್ನ ಗಂಡನನ್ನೇ ದೊಣ್ಣೆಯಿಂದ ಬಡಿದು ಕೊಲೆ ಮಾಡಿದ್ದಲ್ಲದೇ ಶವವನ್ನು ನಾಲ್ವರ ಸಹಾಯದಿಂದ ವಾಹನವೊಂದರಲ್ಲಿ ಸವಳಂಗ ರಸ್ತೆ ಕಡೆ ಎಸೆದು ಪರಾರಿಯಾಗಿದ್ದ ಐದು ಜನ ಆರೋಪಿಗಳಿಗೆ 5 ವರ್ಷ ಕಠಿಣ ಸಜೆ ಹಾಗೂ ತಲಾ 20 ಸಾವಿರ ರೂ.ಗಳ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ವಿವರ; *ಸಂತೋಷ…

Read More

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಂ ಪ್ರವೀಣ್ ಕುಮಾರ್*

*ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಂ ಪ್ರವೀಣ್ ಕುಮಾರ್* *ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯುವ ಹೋರಾಟಗಾರ ಎಂ ಪ್ರವೀಣ್ ಕುಮಾರ್ ರವರನ್ನು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸರ್ಕಾರದಿಂದ ನಾಮನಿರ್ದೇಶನ ವಾಗಿರುತ್ತಾರೆ* *ಎಂ ಪ್ರವೀಣ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ, ಎರಡು ಬಾರಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಚುನಾಯಿತ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕರ್ನಾಟಕ ಪ್ರದೇಶ…

Read More