ಇ- ಖಾತೆಗೆ ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ. ಪಿಡಿಓ ಬಂಧನ
ಇ- ಖಾತೆಗೆ ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ. ಪಿಡಿಓ ಬಂಧನ ಇ-ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಯ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬAಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ನವರು ಇಂಡುವಳ್ಳಿ…