ರೇಣುಕಾ ಸ್ವಾಮಿ ಮರ್ಡರ್ ಕೇಸ್;ಜೂನ್ 20ರವರೆಗೆ ದರ್ಶನ್ ಗ್ಯಾಂಗ್ ಮತ್ತೆ ಪೊಲೀಸ್ ಕಸ್ಟಡಿಗೆ
ರೇಣುಕಾ ಸ್ವಾಮಿ ಮರ್ಡರ್ ಕೇಸ್; ಜೂನ್ 20ರವರೆಗೆ ದರ್ಶನ್ ಗ್ಯಾಂಗ್ ಮತ್ತೆ ಪೊಲೀಸ್ ಕಸ್ಟಡಿಗೆ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ಆರು ದಿನದ ಪೊಲೀಸ್ ಕಸ್ಟಡಿ ಅಂತ್ಯವಾಗುವ ಒಂದು ದಿನ ಮುಂಚಿತವಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇದೀಗ ಪೊಲೀಸ್ ಕಸ್ಟಡಿಯ ಅವಧಿಯನ್ನು ಐದು ದಿನಗಳ ಮುಂದುವರೆಸಲಾಗಿದೆ. ರೇಣುಕಾ ಸ್ವಾಮಿ (Renuka Swamy) ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ (Darshan Thoogudeepa), ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳನ್ನು ಇಂದು…