ಕಿಡ್ನಿ ಕಸಿಯಲ್ಲಿ ಎನ್ ಯು ಆಸ್ಪತ್ರೆ ಸಮೂಹದ ಸೇವೆ ಶ್ಲಾಘನೀಯ- ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಕಿಡ್ನಿ ಕಸಿಯಲ್ಲಿ ಎನ್ ಯು ಆಸ್ಪತ್ರೆ ಸಮೂಹದ ಸೇವೆ ಶ್ಲಾಘನೀಯ- ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ  ಮಲೆನಾಡಿನಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಎನ್‌ಯು ಸಮೂಹ ಸಂಸ್ಥೆಯ ಆಸ್ಪತ್ರೆಯು ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಇಲಾಖೆಯ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಅವರು ಇಂದು ಮಾಚೇನಹಳ್ಳಿಯಲ್ಲಿರುವ ಎನ್‌ಯು ಆಸ್ಪತ್ರೆಯಲ್ಲಿ ಪ್ರಥಮ ಕಿಡ್ನಿ ಟ್ರಾನ್ಸ್‌ಪ್ಲೆಂಟ್‌ಟೇಷನ್ ಯಶಸ್ವಿ ಶಸ್ತ್ರ ಚಿಕಿತ್ಸೆಯ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿವಮೊಗ್ಗದ ಜನರು…

Read More

ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡಕೆಎಸ್‌ಆರ್‌ಟಿಸಿ ನಿಲ್ದಾಣದ ಸ್ವಾತಿ ಎಂಟರ್ಪ್ರೈಸಸ್ ಗೆ ರೂ.10,000/-  ಹಾಟ್‌ಸ್ಪಾಟ್ ಕೆಫೆ ಹಾಗೂ ರೈಲ್ವೆ ನಿಲ್ದಾಣದಲ್ಲಿನ ಕಾಫಿ ಶಾಪ್ ಗಳಿಗೆ ತಲಾ ರೂ.5000/- ಗಳ ದಂಡ

ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ ಕೆಎಸ್‌ಆರ್‌ಟಿಸಿ ನಿಲ್ದಾಣದ ಸ್ವಾತಿ ಎಂಟರ್ಪ್ರೈಸಸ್ ಗೆ ರೂ.10,000/-  ಹಾಟ್‌ಸ್ಪಾಟ್ ಕೆಫೆ ಹಾಗೂ ರೈಲ್ವೆ ನಿಲ್ದಾಣದಲ್ಲಿನ ಕಾಫಿ ಶಾಪ್ ಗಳಿಗೆ ತಲಾ ರೂ.5000/- ಗಳ ದಂಡ ಶಿವಮೊಗ್ಗ, ಆಹಾರ ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಗಳು ಜಂಟಿಯಾಗಿ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ದಾಳಿ ನಡೆಸಿ ಪಟ್ಟಣ ಸಾಮಗ್ರಿ…

Read More

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಂದ ಕುವೆಂಪು ವಿವಿಯಲ್ಲಿ ಸಭೆಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸುವ ಭರವಸೆಪದವಿ ಕಾಲೇಜುಗಳ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ: ಮಧು ಬಂಗಾರಪ್ಪ

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಂದ ಕುವೆಂಪು ವಿವಿಯಲ್ಲಿ ಸಭೆ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸುವ ಭರವಸೆ ಪದವಿ ಕಾಲೇಜುಗಳ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ: ಮಧು ಬಂಗಾರಪ್ಪ   ಶಂಕರಘಟ್ಟ, ಆಗಸ್ಟ್ 3: ಪದವಿ ಕಾಲೇಜುಗಳ ಸಂಯೋಜನ ಪ್ರಕ್ರಿಯೆಗೆ ಅನುಮತಿ ನೀಡುವುದು ತಡವಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಪ್ರವೇಶಾತಿ ಪಡೆಯುವಿಕೆ ಸಮಸ್ಯೆಯಾಗುತ್ತಿರುವುದು ತಿಳಿದುಬಂದಿದೆ. ಇದನ್ನು ಕೂಡಲೇ ಬಗೆಹರಿಸುವುದಾಗಿ ರಾಜ್ಯ ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು….

Read More

ಚುನಾವಣೆಗೂ ಮೊದಲೇ ಶಿವಮೊಗ್ಗ ಪಾಲಿಕೆ ಮೇಯರ್‌ , ಉಪಮೇಯರ್‌ ಸ್ಥಾನದ ಮೀಸಲು ಪ್ರಕಟ

ಚುನಾವಣೆಗೂ ಮೊದಲೇ ಶಿವಮೊಗ್ಗ ಪಾಲಿಕೆ ಮೇಯರ್‌ , ಉಪಮೇಯರ್‌ ಸ್ಥಾನದ ಮೀಸಲು ಪ್ರಕಟ ಶಿವಮೊಗ್ಗ ಮಹಾನಗರ ಪಾಲಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನ ಮಾಡಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಎಸ್‌ಟಿಗೆ, ಉಪಮೇಯರ್ ಬಿಸಿಎಂ ‘ಎ’ಗೆ ಮೀಸಲು ಮಾಡಿ ಆದೇಶ ಹೊರಡಿಸಿದೆ. ನಿನ್ನೆದಿನ ರಾಜ್ಯಸರ್ಕಾರ ಶಿವಮೊಗ್ಗ ಸೇರಿದಂತೆ 10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಸ್ಥಾನದ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ. ಅಸಲಿಗೆ ಶಿವಮೊಗ್ಗ ಮಹಾನಗರ ಪಾಲಿಕೆಯ (Shimoga Mahanagara Palike Office) ಅವಧಿ ಮುಕ್ತಾಯವಾಗಿದೆ….

Read More

ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ*

*ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ* ಶಿವಮೊಗ್ಗ; ಸೆ.15 ರಂದು ಜಿಲ್ಲೆಯಲ್ಲಿ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಇತರೆ ವಿಷಯಗಳ ಕುರಿತು ಮಾಹಿತಿ ನೀಡಲು ಶಂಕರಘಟ್ಟದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮಾತನಾಡಿದರು. ಸೆ.15 ರಂದು ರಾಜ್ಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಬೃಹತ್ ಮಾನವ ಸರಪಳಿ‌ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲೆಗೆ…

Read More

ಎಲ್ಲರೂ ಸೇರಿ ಹಬ್ಬದ ರೀತಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಳ್ಳಿರಿ : ಮಧು ಬಂಗಾರಪ್ಪ*

*ಎಲ್ಲರೂ ಸೇರಿ ಹಬ್ಬದ ರೀತಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಳ್ಳಿರಿ : ಮಧು ಬಂಗಾರಪ್ಪ* ಶಿವಮೊಗ್ಗ; ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರಜಾಪ್ರಭುತ್ವ ದಲ್ಲಿರುವ ಎಲ್ಲರೂ ಸೇರಿ ಹೆಮ್ಮೆಯಿಂದ ಹಬ್ಬದ ರೀತಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕರೆ ನೀಡಿದರು. ಶಂಕರ ಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ…

Read More

ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕ ಆನಂದಪುರಂ ಬೆಕ್ಕಿನಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆ

`ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕ ಆನಂದಪುರಂ ಬೆಕ್ಕಿನಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆ ಶಿವಮೊಗ್ಗ: ಮಲೆನಾಡಿನ ಜೀವನದಿಯಾದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವುದು ಅವೈಜ್ಞಾನಿಕವಾಗಿದ್ದು, ಇದನ್ನು ಕೈ ಬಿಡಬೇಕು ಎಂದು ಆನಂದಪುರಂ ಬೆಕ್ಕಿನ ಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಆಗ್ರಹಿಸಿದರು. ನಗರದ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠ ಟ್ರಸ್ಟ್, ಗುರು ಬಸವ ಅಧ್ಯಯನ ಪೀಠ ಬೆಕ್ಕಿನಕಲ್ಮಠದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘ ಶಿಕ್ಷಣ ಮತ್ತು ತರಬೇತಿ ಕೇಂದ್ರದ ಆತಿಥ್ಯದೊಂದಿಗೆ…

Read More

ಆರ್ ಟಿ ವಿಠ್ಠಲಮೂರ್ತಿ; ಯತ್ನಾಳ್ ಬಗ್ಗುತ್ತಿಲ್ಲ ವಿಜಯೇಂದ್ರ ಬಿಡುತ್ತಿಲ್ಲ

ಯತ್ನಾಳ್ ಬಗ್ಗುತ್ತಿಲ್ಲ ವಿಜಯೇಂದ್ರ ಬಿಡುತ್ತಿಲ್ಲ ಕಳೆದ ವಾರ ದಿಲ್ಲಿಗೆ ಹೋದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ವರಿಷ್ಟರಾದ ಅಮಿತ್ ಷಾ ಮತ್ತು ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.ಈ ಭೇಟಿಯ ಸಂದರ್ಭದಲ್ಲಿ ತಮಗೆ ಕಿರಿಕಿರಿಯಾಗುತ್ತಿದ್ದ ಎರಡು ವಿಷಯಗಳ ಬಗ್ಗೆ ಪ್ರಸ್ತಾಪಿಸಿದ ಅವರು,ಈ ಸಮಸ್ಯೆಗೆ ಪರಿಹಾರ ನೀಡದೆ ಹೋದರೆ ಕರ್ನಾಟಕದಲ್ಲಿ ಪಕ್ಷ ಕಟ್ಟುವ ಕೆಲಸಕ್ಕೆ ಹಿನ್ನಡೆಯಾಗುತ್ತದೆ ಎಂದು ವಿವರಿಸಿದ್ದಾರೆ. ಅಂದ ಹಾಗೆ ವಿಜಯೇಂದ್ರ ಅವರು ಪ್ರಸ್ತಾಪಿಸಿದ ವಿಷಯ ಅಮಿತ್ ಷಾ ಅವರಿಗಾಗಲೀ,ಜಗತ್ ಪ್ರಕಾಶ್ ನಡ್ಡಾ ಅವರಿಗಾಗಲೀ…

Read More

ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ

ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಶಿವಮೊಗ್ಗ: ನಗರದ ಡೆಲ್ಲಿ ವರ್ಡ್ ಶಾಲೆಯಲ್ಲಿ  ಶನಿವಾರ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚಲನಚಿತ್ರ ನಿರ್ಮಾಪಕರು ಮತ್ತು ಸೃಜನಾಶೀಲ ಪ್ರತಿಭೆಗಳನ್ನು ಹೊರ ಹಾಕುವ ಮತ್ತು ಪ್ರದರ್ಶಿಸುವ ಗುರಿಯೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಶಾಲೆಯ ಪ್ರಾಚಾರ್ಯೆ ದಿವ್ಯ ಶೆಟ್ಟಿ ಹೇಳಿದರು. ನಗರದ ಪ್ರತಿಷ್ಠಿತ ಶಾಲೆಯ ಸುಮಾರು 15ಕ್ಕೂ ಹೆಚ್ಚು ಖಾಸಗಿ ಶಾಲೆ ಮತ್ತು ಸರ್ಕಾರಿ ಶಾಲೆ ಮಕ್ಕಳು ಸೇರಿದಂತೆ ಒಟ್ಟು 2,000 ಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ…

Read More

ಶಿವಮೊಗ್ಗ ಜೈಲಿನ ಮೇಲೆ ನೂರಕ್ಕೂ ಹೆಚ್ಚಿನ ಪೊಲೀಸ್ ದಾಳಿ…ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಏನಾದರೂ ಸಿಕ್ಕಿತಾ?

ಶಿವಮೊಗ್ಗ ಜೈಲಿನ ಮೇಲೆ ನೂರಕ್ಕೂ ಹೆಚ್ಚಿನ ಪೊಲೀಸ್ ದಾಳಿ… ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಏನಾದರೂ ಸಿಕ್ಕಿತಾ? ಇಂದು ಬೆಳ್ ಬೆಳಗ್ಗೆ ಪೊಲೀಸ್ ಅಧಿಕಾರಿಗಳು, ಬರೋಬ್ಬರಿ ನೂರು ಜನ ಪೊಲೀಸರು ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಗೃಹದ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು. ಎಸ್ ಪಿ ಮಿಥುನ್ ಕುಮಾರ್, ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿಎಆರ್ ಡಿವೈಎಸ್ ಪಿ ಕೃಷ್ಣಮೂರ್ತಿ, ತುಂಗಾನಗರ ಸಿಪಿಐ ಮಂಜುನಾಥ್, ದೊಡ್ಡಪೇಟೆ ಸಿಪಿಐ ರವಿ…

Read More