ಶಿಕಾರಿಪುರದಲ್ಲಿ ಕೃಷಿ ಮತ್ತು ಕಲೆಗಳ ಉತ್ಸವ ವನ್ನು ಉದ್ಘಾಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ
ಶಿಕಾರಿಪುರದಲ್ಲಿ ಕೃಷಿ ಮತ್ತು ಕಲೆಗಳ ಉತ್ಸವ ವನ್ನು ಉದ್ಘಾಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಶಿವಮೊಗ್ಗದ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿ ಇರುವಕ್ಕಿಯ ವತಿಯಿಂದ ಶಿಕಾರಿಪುರ ತಾಲೂಕಿನ ನೆಲವಾಗಿಲು ಮುಖ್ಯ ರಸ್ತೆಯಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿತ್ತು. ಈ ಕೃಷಿ ಮೇಳವು ಬಿಎಸ್ಸಿ ಕೃಷಿ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿರುತ್ತದೆ. ಕಾರ್ಯಕ್ರಮವು ಕಳಸ ಹೊತ್ತ ಮಹಿಳೆಯರು…