ಅಧಿಕಾರಿಗಳ ದಾಳಿ: 60 ಮೆಟ್ರಿಕ್ ಟನ್ ಮರಳು ವಶ*
*ಅಧಿಕಾರಿಗಳ ದಾಳಿ: 60 ಮೆಟ್ರಿಕ್ ಟನ್ ಮರಳು ವಶ* ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವಿಷಯ ತಿಳಿದು ಬರುತ್ತಿದ್ದಂತೆ, ತಹಶೀಲ್ದಾರ್ ರಾಜೀವ್, ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯಲ್ಲಿ ಭರ್ಜರಿ ಬೇಟೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಒಂದು ತಿಂಗಳ ಹಿಂದೆ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ, ತಹಶೀಲ್ದಾರ್ ಅವರಿಗೆ…