ಶಿಕಾರಿಪುರದ ನೆಲವಾಗಿಲು ಗ್ರಾಮದಲ್ಲಿ ಫೆ.5ಕ್ಕೆತಾಲೂಕು ಮಟ್ಟದ ಕೃಷಿ ಮೇಳ
ಶಿಕಾರಿಪುರದ ನೆಲವಾಗಿಲು ಗ್ರಾಮದಲ್ಲಿ ಫೆ.5ಕ್ಕೆ ತಾಲೂಕು ಮಟ್ಟದ ಕೃಷಿ ಮೇಳ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯ, ಇರುವಕ್ಕಿ ವತಿಯಿಂದ “ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ೨೦೨೪-೨೫” ಯ ಅಡಿಯಲ್ಲಿ ಫೆಬ್ರುವರಿ 5 ರಂದು ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಲು ಶ್ರೀ ಮಧು ಬಂಗಾರಪ್ಪ, ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಆಗಮಿಸಲಿದ್ದಾರೆ. ಬೆಳೆ ಸಂಗ್ರಹಾಲಯದ ಉದ್ಘಾಟಕರಾಗಿ…