ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪರಿಂದ ಶಂಕುಸ್ಥಾಪನೆ-ಫಲಪುಷ್ಪ ಪ್ರದರ್ಶನ ವೀಕ್ಷಣೆ*
*ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪರಿಂದ ಶಂಕುಸ್ಥಾಪನೆ-ಫಲಪುಷ್ಪ ಪ್ರದರ್ಶನ ವೀಕ್ಷಣೆ* ಶಿವಮೊಗ್ಗ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು(ಫ್ರೀಡಂ ಪಾರ್ಕ್)ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ(ರೂ.5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿಸಿದರು. ನಂತರ ಸಚಿವರು, ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಕರಕುಶಲ…