ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ : ಮಧು ಬಂಗಾರಪ್ಪ*
*ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ : ಮಧು ಬಂಗಾರಪ್ಪ* ಶಿವಮೊಗ್ಗ ಶರಾವತಿ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಗ್ರಾಮ ಪಂಚಾಯ್ತಿ ಹಿರೇನಲ್ಲೂರು, ಎಂಬಿಎನ್ಆರ್ಇಬಿಎ ಅಡಿಯಲ್ಲಿ ಭಾರತ್ ನಿರ್ಮಾಣ್ ರಾಜೀವ್ಗಾಂಧಿ ಸೇವಾ ಕೇಂದ್ರ ಹಾಗೂ ಆರ್ಎಲ್ಎಂ ವರ್ಕ್ಶೆಡ್ ಶೀರ್ಷಿಕೆಯಡಿ ನಿರ್ಮಿಸಿದ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿ…