ಶಿಕಾರಿಪುರ ಸರ್ಕಾರಿ ಬಾಲಕಿಯರ ಮತ್ತು ಸಹಶಿಕ್ಷಣ ಪ್ರೌಢಶಾಲೆಗಳು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಣ: ಮಧು ಬಂಗಾರಪ್ಪ*
*ಶಿಕಾರಿಪುರ ಸರ್ಕಾರಿ ಬಾಲಕಿಯರ ಮತ್ತು ಸಹಶಿಕ್ಷಣ ಪ್ರೌಢಶಾಲೆಗಳು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಣ: ಮಧು ಬಂಗಾರಪ್ಪ* ಶಿವಮೊಗ್ಗ, ಶಿಕಾರಿಪು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಹಾಗೂ ಸರ್ಕಾರಿ ಸಹ ಶಿಕ್ಷಣ ಪ್ರೌಢಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನ ತೀಕರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಶಿಕಾರಿಪುರ ಸರ್ಕಾರಿ ಬಾಲಿಕಿಯರ ಪ್ರೌಢಶಾಲೆಯ ಮಕ್ಕಳ ಶಾಲೆಗೆ ಭೇಟಿ ನೀಡಿ, ಪಾರಂಪರಿಕ ಕಟ್ಟಡ ವೀಕ್ಷಿಸಿ, ಬಾಲಕಿಯರ ಶಾಲೆ ಮತ್ತುಪಕ್ಕದಲ್ಲಿರು ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಗಳನ್ನಾಗಿ…