![ಮಹಾನಗರ ಪಾಲಿಕೆ ಚುನಾವಣೆಗೆ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯ](https://malenaduexpress.com/wp-content/uploads/2024/02/20240219_113932-600x400.jpg)
ಮಹಾನಗರ ಪಾಲಿಕೆ ಚುನಾವಣೆಗೆ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯ
*ಮಾಜಿ ಶಾಸಕರೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷರೂ ಆಗಿರುವ ಕೆ.ಬಿ.ಪ್ರಸನ್ನ ಕುಮಾರ್ ರವರ ಪತ್ರಿಕಾಗೋಷ್ಠಿ* ಶಿವಮೊಗ್ಗ ಮಹಾನಗರ ಪಾಲಿಕೆ ಅವಧಿ ಮುಗಿದು ನಾಲ್ಕು ತಿಂಗಳಾದರೂ ಸರ್ಕಾರ ಗಮನ ಹರಿಸ್ತಿಲ್ಲ ಶುಗರ್ ಫ್ಯಾಕ್ಟರಿ ಮಾಲೀಕತ್ವದ ಜಮೀನಲ್ಲಿನ ಕೃಷಿಕರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಲಕ್ಷಾಂತರ ರೂ ವಸೂಲಿ ನಡೀತಿದೆ. ಜಿಲ್ಲಾಧಿಕಾರಿಗಳು ಗಂಭೀರವಾಗಿ ತೆಗೆದುಕೊಳ್ಳಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳನ್ನ ಕಳೆದ 20 ವರ್ಷಗಳ ಹಿಂದೆಯೇ ಸೇರಿಸಿಕೊಂಡಿದ್ದರೂ ಯಾವುದೇ ಅಭಿವೃದ್ಧಿ ಆಗಿಲ್ಲ ಸೋಗಾನೆ, ಗೋವಿಂದಾಪುರ, ಅನುಪಿನಕಟ್ಟೆ ಗ್ರಾಮ ಪಂಚಾಯ್ತಿಗಳನ್ನು ಸೇರಿಸಿಕೊಳ್ಳಲು ಆಯುಕ್ರಿಗೆ…