ರೋಟರಿ ಸೆಂಟ್ರಲ್‌ನಿಂದ ಪತ್ರಿಕಾ ವಿತರಕ ಮಾಲತೇಶ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ*
*ರೋಟರಿ ಸೆಂಟ್ರಲ್‌ನಿಂದ ಪತ್ರಿಕಾ ವಿತರಕ ಮಾಲತೇಶ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ* ಶಿವಮೊಗ್ಗ: ವೃತ್ತಿ ಯಾವುದೇ ಇರಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡಿದಾಗ ಸಾರ್ಥಕತೆ ದೊರೆಯುತ್ತದೆ ಎಂದು ಮಾಜಿ ಶಾಸಕ ಅಶೋಕ್ ನಾಯ್ಕ್ ಹೇಳಿದರು. ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ 13 ಜನರಿಗೆ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೃತ್ತಿ ಸೇವಾ ಪ್ರಶಸ್ತಿ ಪ್ರದಾನ ನೀಡಿ ಮಾತನಾಡಿ, ರೋಟರಿ ಸಂಸ್ಥೆ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಉತ್ತಮ…