*IPL ಹಾಲಿ ಚಾಂಪಿಯನ್ RCB ಮಾರಾಟಕ್ಕಿದೆ!* *ಆರ್ಸಿಬಿ ಫ್ರಾಂಚೈಸಿಯ ಮೌಲ್ಯ ಎಷ್ಟು?*
*IPL ಹಾಲಿ ಚಾಂಪಿಯನ್ RCB ಮಾರಾಟಕ್ಕಿದೆ!* *ಆರ್ಸಿಬಿ ಫ್ರಾಂಚೈಸಿಯ ಮೌಲ್ಯ ಎಷ್ಟು?* ಇಂಡಿಯನ್ ಪ್ರೀಮಿಯರ್ ಲೀಗ್ನ (IPL) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಮಾಲೀಕರು ಬದಲಾಗುವುದು ಖಚಿತವಾಗಿದೆ. ಅದು ಕೂಡ ಮುಂದಿನ ಐಪಿಎಲ್ ಸೀಸನ್ ಮುಂಚಿತವಾಗಿ..! ಹೌದು, ಆರ್ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಾರಾಟಕ್ಕಿಡಲಾಗುತ್ತಿರುವ ಬಗ್ಗೆ ಖುದ್ದು ಡಿಯಾಜಿಯೊ ಮಾಹಿತಿ ನೀಡಿದೆ. ಅಲ್ಲದೆ “ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ (RCSPL) ನಲ್ಲಿನ…


