ಪೌರ ಕಾರ್ಮಿಕರಲ್ಲಿ ದೇವರು ಕಾಣುತ್ತಿರುವ ಎಂ.ಶ್ರೀಕಾಂತ್* *ಸೀರೆ- ಸನ್ಮಾನ- ಗೌರವ ನೀಡಿ ಮಹಿಳಾ ಪೌರ ಕಾರ್ಮಿಕರಿಗೆ ಮೃಷ್ಟಾನ್ನ ಭೋಜನ ಉಣ ಬಡಿಸಿದ ಶ್ರೀಕಾಂತ್* *ಏನಿದು ವಿಶೇಷ ಕಾರ್ಯಕ್ರಮ? ಮುಂದೆ ಪುರುಷ ಪೌರ ಕಾರ್ಮಿಕರಿಗೂ ಸತ್ಕರಿಸಲಿದ್ದಾರೆ ಶ್ರೀಕಾಂತ್*

*ಪೌರ ಕಾರ್ಮಿಕರಲ್ಲಿ ದೇವರು ಕಾಣುತ್ತಿರುವ ಎಂ.ಶ್ರೀಕಾಂತ್* *ಸೀರೆ- ಸನ್ಮಾನ- ಗೌರವ ನೀಡಿ ಮಹಿಳಾ ಪೌರ ಕಾರ್ಮಿಕರಿಗೆ ಮೃಷ್ಟಾನ್ನ ಭೋಜನ ಉಣ ಬಡಿಸಿದ ಶ್ರೀಕಾಂತ್* *ಏನಿದು ವಿಶೇಷ ಕಾರ್ಯಕ್ರಮ? ಮುಂದೆ ಪುರುಷ ಪೌರ ಕಾರ್ಮಿಕರಿಗೂ ಸತ್ಕರಿಸಲಿದ್ದಾರೆ ಶ್ರೀಕಾಂತ್* ಕೊರೋನಾದಂತಹ ಭೀಕರ ಸಂದರ್ಭದಲ್ಲೂ ಪೌರ ಕಾರ್ಮಿಕರು ಜೀವದ ಹಂಗುತೊರೆದು ನಮ್ಮ ಆರೋಗ್ಯವನ್ನು ರಕ್ಷಿಸಿದ್ದಾರೆ. ಅವರ ಎಲ್ಲಾ ರೀತಿಯ ಕಷ್ಟ ನನಗೆ ಗೊತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಅವರಿಗೆ ಒಬ್ಬ ಅಣ್ಣನಾಗಿ ಸದ್ಭಾವನಾ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ವತಿಯಿಂದ ಸೀರೆಗಳನ್ನು ವಿತರಿಸುತ್ತಿರುವುದಾಗಿ…

Read More

ಶಿವಮೊಗ್ಗವೂ ಸೇರಿದಂತೆ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ* ಯಾರು ಈ ಎಇಇ ಜಗದೀಶ ನಾಯ್ಕ?

*ಶಿವಮೊಗ್ಗವೂ ಸೇರಿದಂತೆ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ* ಯಾರು ಈ ಎಇಇ ಜಗದೀಶ ನಾಯ್ಕ? ರಾಜ್ಯದ‌ ವಿವಿಧೆಡೆ 12 ಅಧಿಕಾರಿ ಗಳ ಮನೆಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲೆ ದಾಳಿ ನಡೆಸಿದೆ. ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್‌ ನಾಯ್ಕ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ…

Read More

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು  ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ

 ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು  ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ ನ್ಯಾಯಾಂಗ ಭಾರತ ಸಂವಿಧಾನದ ಪ್ರಮುಖ ಅಂಗವಾಗಿದೆ. ನಮ್ಮ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿಯುತ ಅಂಗವಾದ ನ್ಯಾಯಾಂಗದ ಮೇಲೆ ವಕೀಲರೊಬ್ಬರು ಅಕ್ಟೋಬರ್ 6ರಂದು ಹಲ್ಲೆ ನಡೆಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗುವ ಕೃತ್ಯವೆಸಗಿದ್ದು, ಇದನ್ನು ಶಿವಮೊಗ್ಗದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ಎನ್.ಎಸ್.ಯು.ಐ. ಘಟಕ ತೀವ್ರವಾಗಿ ಖಂಡಿಸಿ ಪ್ರತಿಭಟಿಸಿತು….

Read More

ನನಗೆ ಅಪ್ಪ ಬಂಗಾರಪ್ಪರವರೇ ರಾಜಕೀಯ ಗುರು ದೇವಸ್ಥಾನದ ಗಂಟೆಗಿಂತ ಶಾಲೆಯ ಗಂಟೆ ಬಹುಮುಖ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಸಚಿವ ಮಧು ಬಂಗಾರಪ್ಪ ಸಂವಾದ* *ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮ*

ನನಗೆ ಅಪ್ಪ ಬಂಗಾರಪ್ಪರವರೇ ರಾಜಕೀಯ ಗುರು ದೇವಸ್ಥಾನದ ಗಂಟೆಗಿಂತ ಶಾಲೆಯ ಗಂಟೆ ಬಹುಮುಖ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಸಚಿವ ಮಧು ಬಂಗಾರಪ್ಪ ಸಂವಾದ* *ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮ* ನಾನು ಇಂದು ಒಂದು ಸ್ಥಾನದಲ್ಲಿ ಇರುವುದಕ್ಕೆ ಹಿರಿಯರ, ಪತ್ರಕರ್ತರ, ಕ್ಷೇತ್ರದ ಜನರ ಮಾರ್ಗದರ್ಶನ ಕಾರಣವಾಗಿದೆ ರಾಜಕೀಯದಲ್ಲಿ ನನಗೆ ಬಂಗಾರಪ್ಪನರೇ ಗುರು ನಾನು ಶಿಕ್ಷಣ ಸಚಿವನಾಗಿದ್ದಕ್ಕೆ ಸಮಾಧಾನವಿದೆ ನನ್ನ ಕೆಲಸವನ್ನು ನಾನು ಸಮರ್ಥವಾಗಿ ನಿಭಾಯಿಸುತ್ತಿದ್ದೆನೆ ನಾನು ರಾಜ್ಯದ ಸಚಿವನಾಗಿ…

Read More

ಇಬ್ಬರು ಗಾಂಜಾ ಮಾರಾಟಗಾರರಿಗೆ* *3 ವರ್ಷ ಜೈಲು- 25 ಸಾವಿರ ರೂ., ದಂಡದ ಶಿಕ್ಷೆ*

*ಇಬ್ಬರು ಗಾಂಜಾ ಮಾರಾಟಗಾರರಿಗೆ* *3 ವರ್ಷ ಜೈಲು- 25 ಸಾವಿರ ರೂ., ದಂಡದ ಶಿಕ್ಷೆ* ಸಾಗರದ ಇಬ್ಬರು ಗಾಂಜಾ ಮಾರಾಟಗಾರರಿಗೆ ಶಿವಮೊಗ್ಗದ ಪ್ರಧಾನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ರೂ.,ಗಳ ದಂಡ ವಿಧಿಸಿ ಆದೇಶಿಸಿದೆ. ಶಿಕ್ಷೆಗೊಳಗಾದವರು ಸಾಗರದ ಇಮ್ರಾನ್ ಖಾನ್ ಮತ್ತು ಇಮ್ತಿಯಾಜ್ ಆಗಿದ್ದು, ಈ ಇಬ್ಬರಿಗೆ ನ್ಯಾಯಾಧೀಶರಾದ ಮಂಜುನಾಥ ನಾಯಕರವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸಾಗರ ಟೌನ್ ಸಿಪಿಐ ಆಗಿದ್ದ ಅಶೋಕ ಕುಮಾರ್ 2021ರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನೀಚ ಜಾತಿ ಎಂಬುದೆಲ್ಲಿ? ಜಾತಿ ಜಾತಿಯಲ್ಲೂ ನೀಚ ಜನರಿರುವರಿಲ್ಲಿ! 2. ಭವಿಷ್ಯದ ಚಿಂತೆ ಮಾಡುವ ಜನ ಆ ಭವಿಷ್ಯದಲ್ಲಿರುವರಾ? 3. ಜೋಪಾನವಾಗಿ ಮಾತಾಡುವುದಾದರೆ ನೀನೇಕೆ ಬೇಕಿತ್ತು? ಬಿಚ್ಚುನುಡಿಗಾಗಿ ಹೃದಯವಾಗಿ ಬಿಡು! – *ಶಿ.ಜು.ಪಾಶ* 8050112067 (10/10/2025)

Read More

ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?*

*ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?* ಉದ್ಯೋಗಸ್ಥ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಬಹುದೊಡ್ಡ ಉಡುಗೊರೆ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ (Menstrual Leave) ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ (Karnataka Cabinet) ಸಭೆ ಗುರುವಾರ ಅನುಮೋದನೆ ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ…

Read More

*ಕೇಂದ್ರ ಸರ್ಕಾರ ಕುರುಬರನ್ನು ಕೂಡಲೇ ಎಸ್ ಟಿ ಗೆ ಸೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕುರುಬರ ಸಮಾಜ ಸಂಘದ ಅಧ್ಯಕ್ಷರಾದ ಕೆ.ಇ.ಕಾಂತೇಶ್ ಈಶ್ವರಪ್ಪ ಬೆಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಏನು ಮಾತಾಡಿದರು?*

*ಕೇಂದ್ರ ಸರ್ಕಾರ ಕುರುಬರನ್ನು ಕೂಡಲೇ ಎಸ್ ಟಿ ಗೆ ಸೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕುರುಬರ ಸಮಾಜ ಸಂಘದ ಅಧ್ಯಕ್ಷರಾದ ಕೆ.ಇ.ಕಾಂತೇಶ್ ಈಶ್ವರಪ್ಪ ಬೆಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಏನು ಮಾತಾಡಿದರು?*

Read More

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರದಲ್ಲಿ 3 ದಿನ ನರರೋಗ ತಜ್ಞರಿಲ್ಲ!* *ರೋಗಿ- ರೋಗಿಯ ಕುಟುಂಬದಿಂದ ಧರಣಿ*

*ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರದಲ್ಲಿ 3 ದಿನ ನರರೋಗ ತಜ್ಞರಿಲ್ಲ!* *ರೋಗಿ- ರೋಗಿಯ ಕುಟುಂಬದಿಂದ ಧರಣಿ* ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಬಾಗಿಲಲ್ಲಿ ರೋಗಿ ಮತ್ತು ರೋಗಿಯ ಸಂಬಂಧಿಕರು ಇಂದು ಧರಣಿ ಆರಂಭಿಸಿದರು. ಸಾಗರ ಮೂಲದ ಪಾರ್ಶ್ವವಾಯು ಪೀಡಿತ ರೋಗಿ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದು, ವಾರದಲ್ಲಿ ಮೂರು ದಿನ ಮಾತ್ರ ನರರೋಗ ತಜ್ಞರು ಸಿಗುತ್ತಾರೆಂದು ಹೇಳಿ ಸಿಬ್ಬಂದಿ ಮನೆಗೆ ಹಿಂದಿರುಗಲು ಹೇಳಿದ್ದಾರೆ. ಖಾಸಗಿ ನರ್ಸಿಂಗ್ ಹೋಂಗೆ ಹೋಗುವಷ್ಟು ಶಕ್ತಿಯಿಲ್ಲದ ಈ ರೋಗಿ ವಕೀಲ, ಸಾಮಾಜಿಕ ಹೋರಾಟಗಾರ ಕೆ.ಪಿ.ಶ್ರೀಪಾಲರಿಗೆ…

Read More