![ಶಾಹಿ ಗಾರ್ಮೆಂಟ್ಸ್ ನಿಂದ ಶಾಲಾ ಮಕ್ಕಳಿಗೆ ಸೈಕಲ್, ಬ್ಯಾಗ್ ವಿತರಣೆ ನಾಳೆ](https://malenaduexpress.com/wp-content/uploads/2024/02/IMG-20240219-WA0319-600x400.jpg)
ಶಾಹಿ ಗಾರ್ಮೆಂಟ್ಸ್ ನಿಂದ ಶಾಲಾ ಮಕ್ಕಳಿಗೆ ಸೈಕಲ್, ಬ್ಯಾಗ್ ವಿತರಣೆ ನಾಳೆ
ನಾಳೆ ಶಾಹಿ ಎಕ್ಸ್ ಪೋರ್ಟ್ ನಿಂದ ಶಾಲಾ ಮಕ್ಕಳಿಗೆ ಸೈಕಲ್, ಕಿಟ್ ವಿತರಣೆ ಸೇರಿದಂತೆ ಮಹತ್ತರ ಸೇವಾ ಕಾರ್ಯಕ್ರಮ ಶಿವಮೊಗ್ಗ,ಫೆ.19: ಮಾಚೇನಹಳ್ಳಿಯಲ್ಲಿರುವ ಶಾಹಿ ಎಕ್ಸ್ ಪೋರ್ಟ್ ಪ್ರವೈಟ್ ಲಿಮಿಟೆಡ್ ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಜೊತೆಜೊತೆಗೆ ಸಾಮಾಜಿಕ ಹೊಣೆಗಾರಿಕೆಯ ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದೆ ಎಂದು ಶಾಹಿ ಎಕ್ಸ್ ಪೋರ್ಟ್ ನ ಕಮ್ಯುನಿಕೇಷನ್ ಮ್ಯಾನೇಜರ್ ಶ್ರೀಮತಿ ನಿವೇದಿತಾ ತಿಳಿಸಿದರು. ಇಂದು ಮದ್ಯಾಹ್ನ ಶಾಹಿ ಎಕ್ಸ್ ಪೋರ್ಟ್ ಆವರಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಅದರಂತೆ ಅನೇಕ ಸಮಾಜಮುಖಿ…