ಕುವೆಂಪು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಸಂಭ್ರಮ ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಸಾರ್ಥಕ : ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್*
ಕುವೆಂಪು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಸಂಭ್ರಮ ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಸಾರ್ಥಕ : ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್* ಶಿವಮೊಗ್ಗ ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ಚಂದ್ ಗೆಹ್ಲೋಟ್ ತಿಳಿಸಿದರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ೩೫ ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳೇಸೋಲುಗಳು ಜೀವನದ ಭಾಗ, ಆದರೆ ಅವುಗಳಿಂದ ಕಲಿತು ಮುಂದೆ ಸಾಗುವುದೇ ನಿಜವಾದ ಯಶಸ್ಸು…


