*ಒನಕೆಯನ್ನೇ ಆಯುಧ ಮಾಡಿಕೊಂಡ ಓಬವ್ವ ಶೌರ್ಯದ ಸಂಕೇತ : ಬಲ್ಕೀಶ್ ಬಾನು*
*ಒನಕೆಯನ್ನೇ ಆಯುಧ ಮಾಡಿಕೊಂಡ ಓಬವ್ವ ಶೌರ್ಯದ ಸಂಕೇತ : ಬಲ್ಕೀಶ್ ಬಾನು* ಶಿವಮೊಗ್ಗ: ತನ್ನ ಒನಕೆಯನ್ನೇ ಆಯುಧ ಮಾಡಿಕೊಂಡು ವೈರಿಪಡೆಯನ್ನು ದಿಟ್ಟತನದಿಂದ ಎದುರಿಸಿದ ವೀರಮಹಿಳೆ ಒನಕೆ ಓಬವ್ವ ಧೈರ್ಯ ಮತ್ತು ಶೌರ್ಯದ ಪ್ರತೀಕ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಕೊಂಡಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು…


