*ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಜಿಲ್ಲೆಗಳಲ್ಲಿ ವಿಚಾರಣೆ : ಟಿ.ಶ್ಯಾಮ್ ಭಟ್*
*ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಜಿಲ್ಲೆಗಳಲ್ಲಿ ವಿಚಾರಣೆ : ಟಿ.ಶ್ಯಾಮ್ ಭಟ್* ಶಿವಮೊಗ್ಗ ಮಾನವ ಹಕ್ಕುಳಗ ಉಲ್ಲಂಘನೆಗೆ ಸಂಬAಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಹಾಗೂ ಜನರು ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ವಿಚಾರಣೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ತಿಳಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಕರಣ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…


