*ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಲಡ್ಡು ವಿತರಿಸಿ -ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ*
*ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಲಡ್ಡು ವಿತರಿಸಿ -ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ* *ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ನಗರದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ…


