*ಮಾತೃತ್ವದ ಅದಮ್ಯ ಶಕ್ತಿಯಾಗಿರುವ ಹೆಣ್ಣು ಸುಶಿಕ್ಷಿತಳಾಗಿ ಬದಲಾವಣೆ ತರಬೇಕು : ಡಾ.ನಾಗಲಕ್ಷ್ಮಿ ಚೌಧರಿ*
*ಮಾತೃತ್ವದ ಅದಮ್ಯ ಶಕ್ತಿಯಾಗಿರುವ ಹೆಣ್ಣು ಸುಶಿಕ್ಷಿತಳಾಗಿ ಬದಲಾವಣೆ ತರಬೇಕು : ಡಾ.ನಾಗಲಕ್ಷ್ಮಿ ಚೌಧರಿ* ಶಿವಮೊಗ್ಗ ಹೆಣ್ಣು ಮಾತೃತ್ವದ ಅದಮ್ಯ ಶಕ್ತಿ ಯಾಗಿದ್ದು , ಶಿಕ್ಷಣವೆಂಬ ಅಸ್ತ್ರವನ್ನು ಹೊಂದಿ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮಿ ಚೌಧರಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪದವಿ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ…


