*ಕೆರೆಯಲ್ಲಿ ಮುಳುಗಿಸಿ ಸ್ನೇಹಿತನನ್ನೇ ಭೀಕರವಾಗಿ ಕೊಂದರು!* *ಮರಹತ್ತಿಸಿ ಬೀಳಿಸಿ ಬೆನ್ನು ಮೂಳೆ ಮುರಿದರು- ಚಿಕಿತ್ಸೆಗೆ ಹಣ ಖರ್ಚಾಗುತ್ತದೆಂದು ಕೊಲೆ ಮಾಡಿದರು!*
*ಕೆರೆಯಲ್ಲಿ ಮುಳುಗಿಸಿ ಸ್ನೇಹಿತನನ್ನೇ ಭೀಕರವಾಗಿ ಕೊಂದರು!* *ಮರಹತ್ತಿಸಿ ಬೀಳಿಸಿ ಬೆನ್ನು ಮೂಳೆ ಮುರಿದರು- ಚಿಕಿತ್ಸೆಗೆ ಹಣ ಖರ್ಚಾಗುತ್ತದೆಂದು ಕೊಲೆ ಮಾಡಿದರು!* ಸ್ನೇಹಿತನನ್ನು ತೆಂಗಿನ ಮರ ಹತ್ತಿಸಿ ಆತ ಬಿದ್ದು ಬೆನ್ನು ಮೂಳೆಗೆ ಏಟು ಮಾಡಿಕೊಂಡಾಗ ಚಿಕಿತ್ಸಗೆ ಹತ್ತಾರು ಲಕ್ಷ ರೂ. ಖರ್ಚಾಗುತ್ತದೆಂದು ಸ್ನೇಹಿತರೇ ಆತನನ್ನು ಕೊಲೆ ಮಾಡಿದ ದಾರುಣ ಘಟನೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ (Ramanagara) ಮಾಗಡಿ (Magadi) ತಾಲೂಕಿನ ವಾಜರಹಳ್ಳಿ ಗ್ರಾಮ ಸಾಕ್ಷಿಯಾಗಿದೆ. ನ್ಯೂ ಇಯರ್ ಪಾರ್ಟಿ ಮಾಡಲು ತೆರಳಿದ್ದ ಗೆಳೆಯರ ಗುಂಪೇ, ತಮ್ಮ…


