*ಸಂವಿಧಾನದ ಆಶಯಕ್ಕೆ ಧಕ್ಕೆ ಮಾಡಿದ ರಾಜ್ಯಪಾಲ ಗೆಹ್ಲೋಟ್ ಹಠಾವೋ ಆಂದೋಲನ ಮಾಡಿದ ಯುವ ಕಾಂಗ್ರೆಸ್* *ಎನ್.ರಮೇಶ್, ಇಸ್ಮಾಯಿಲ್ ಖಾನ್, ಹೆಚ್.ಸಿ.ಯೋಗೇಶ್ ಏನಂದ್ರು?*
*ಸಂವಿಧಾನದ ಆಶಯಕ್ಕೆ ಧಕ್ಕೆ ಮಾಡಿದ ರಾಜ್ಯಪಾಲ ಗೆಹ್ಲೋಟ್ ಹಠಾವೋ ಆಂದೋಲನ ಮಾಡಿದ ಯುವ ಕಾಂಗ್ರೆಸ್* *ಎನ್.ರಮೇಶ್, ಇಸ್ಮಾಯಿಲ್ ಖಾನ್, ಹೆಚ್.ಸಿ.ಯೋಗೇಶ್ ಏನಂದ್ರು?* ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಸಂವಿಧಾನಕ್ಕೆ ಅಪಮಾನವೆಸಗಿದ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಲು ಒತ್ತಾಯಿಸಿದ ಶಿವಮೊಗ್ಗ ಯುವ ಕಾಂಗ್ರೆಸ್ ರಾಜ್ಯಪಾಲ ಹಠಾವೋ-ಕರ್ನಾಟಕ ಬಚಾವೋ ಆಂದೋಲನವನ್ನು ಇಂದು ಹಮ್ಮಿಕೊಂಡಿತ್ತು. ಭಾರತದ ಸಂವಿಧಾನದಂತೆ ಯಾವುದೇ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸಚಿವ ಸಂಪುಟ ಸಿದ್ಧಪಡಿಸುವ ಭಾಷಣವನ್ನು ರಾಜ್ಯಪಾಲರು ಮಾಡಬೇಕಾಗುತ್ತದೆ. ಆದರೆ, ನಿನ್ನೆ ದಿನ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್…


