*ರಾಸಲೀಲೆ ಆರೋಪ ತಳ್ಳಿಹಾಕಿದ ಐಜಿಪಿ ರಾಮಚಂದ್ರ ರಾವ್;* *ಅದು ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ!* *ಮಾಧ್ಯಮಗಳ ಪ್ರಶ್ನೆಗೆ ಕಕ್ಕಾಬಿಕ್ಕಿಯಾಗಿ ಹೋದ ಪೊಲೀಸ್ ಆಫೀಸರ್*
*ರಾಸಲೀಲೆ ಆರೋಪ ತಳ್ಳಿಹಾಕಿದ ಐಜಿಪಿ ರಾಮಚಂದ್ರ ರಾವ್;* *ಅದು ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ!* *ಮಾಧ್ಯಮಗಳ ಪ್ರಶ್ನೆಗೆ ಕಕ್ಕಾಬಿಕ್ಕಿಯಾಗಿ ಹೋದ ಪೊಲೀಸ್ ಆಫೀಸರ್* ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ. ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು…


