*ಕೆನರಾ ಬ್ಯಾಂಕಿನ ಮತ್ತೊಂದು ಮಹಾ ಮೋಸ!* *ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚನೆ…* *ಕೆನರಾ ಬ್ಯಾಂಕಲ್ಲಿ ಚಿನ್ನ ಇಡುವವರೇ ಹುಷಾರ್…*
*ಕೆನರಾ ಬ್ಯಾಂಕಿನ ಮತ್ತೊಂದು ಮಹಾ ಮೋಸ!* *ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚನೆ…* *ಕೆನರಾ ಬ್ಯಾಂಕಲ್ಲಿ ಚಿನ್ನ ಇಡುವವರೇ ಹುಷಾರ್…* ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್‌ನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್‌ನ ಅಧಿಕೃತ ಅಕ್ಕಸಾಲಿಗ (Appraiser) ಅಶ್ವಿನ್ ಆಚಾರ್ ಎಂಬಾತನ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಗಸ್ಟ್ 4 ರಿಂದ ಡಿ.9ರವರೆಗೆ ನಕಲಿ ಗೋಲ್ಡ್ ಲೋನ್ ಸೃಷ್ಟಿಸಿದ್ದ ರಘು,…


