*ಏನಿದು 400 ಕೋಟಿ ರೂ. ದರೋಡೆ ಪ್ರಕರಣ?* *400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್!*
*ಏನಿದು 400 ಕೋಟಿ ರೂ. ದರೋಡೆ ಪ್ರಕರಣ?* *400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್!* ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ (Rs 400 Crore Robbery Case) ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ದೊರೆತಿದೆ. ಘಟನೆ ನಡೆದದ್ದೇ ಸುಳ್ಳು ಎಂಬ ಅನುಮಾನಕ್ಕೆ ಬಲ ಸಿಕ್ಕಿದೆ. ಬೆಳಗಾವಿ ಸಮೀಪದ ಗಡಿ ಪ್ರದೇಶದಲ್ಲಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂದು ನೀಡಿದ್ದ ದೂರಿನ ಮೇಲೆ ಮಹಾರಾಷ್ಟ್ರ ಸರ್ಕಾರ…


