*ರೋಗಿಷ್ಟ ಕೋಳಿ ಮರಿ ವಿತರಿಸಿದ್ದಕ್ಕೆ ದಂಡ*
*ರೋಗಿಷ್ಟ ಕೋಳಿ ಮರಿ ವಿತರಿಸಿದ್ದಕ್ಕೆ ದಂಡ* ಅನಾರೋಗ್ಯವಾಗಿರುವ ಕೋಳಿಮರಿಗಳನ್ನು ವಿತರಿಸಿ ನಷ್ಟ ಉಂಟು ಮಾಡಿದ ಬೆಂಗಳೂರಿನ ಕೋರ್ಮಲ ಹ್ಯಾಚರೀಸ್ ರವರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಶಿವಮೊಗ್ಗದ ತಬಸುಮ್ ಸುಲ್ತಾನರವರು ಕೋರ್ಮಲ ಹ್ಯಾಚರೀಸ್, ಕೆ.ಆರ್ ರಸ್ತೆ ಬೆಂಗಳೂರು ಇವರ ವಿರುದ್ದ ದೂರನ್ನು ಸಲ್ಲಿಸಿ ದಿ: 24-12-2024 ರಂದು ರೂ.1,63,200 ಗಳನ್ನು ಪಾವತಿಸಿ 4896 ಬ್ರಾಯಲರ್ ಕೋಳಿ ಮರಿಗಳನ್ನು ಖರೀದಿಸಿದ್ದರು. ದಿ: 25-12-2024 ರಂದು ಎದುರುದಾರರು ದೂರುದಾರರಿಗೆ ಕೋಳಿಮರಿಗಳನ್ನು ಕೊಡುವಾಗ ಸುಮಾರು…


