*ಭದ್ರಾನಾಲೆ ದುರಂತ; ಕೊಚ್ಚಿ ಹೋದ ನಾಲ್ವರಲ್ಲಿ ಈವರೆಗೆ ರವಿಯ ಶವವಷ್ಟೇ ಪತ್ತೆ* *ಉಳಿದ ಮೂವರ ಶವಗಳಿಗಾಗಿ ಮುಂದುವರೆದ ಹೋರಾಟ*

*ಭದ್ರಾನಾಲೆ ದುರಂತ; ಕೊಚ್ಚಿ ಹೋದ ನಾಲ್ವರಲ್ಲಿ ಈವರೆಗೆ ರವಿಯ ಶವವಷ್ಟೇ ಪತ್ತೆ* *ಉಳಿದ ಮೂವರ ಶವಗಳಿಗಾಗಿ ಮುಂದುವರೆದ ಹೋರಾಟ* ಭದ್ರಾವತಿ ತಾಲ್ಲೂಕಿನ ಅರೆಬಿಳಚಿ ಗ್ರಾಮದಲ್ಲಿ ಭಾನುವಾರದಂದು ಮಧ್ಯಾಹ್ನ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರು ಪಾಲಾಗಿದ್ದ ಪ್ರಕರಣದಲ್ಲಿ ಓರ್ವನ ಶವವಷ್ಟೇ ಈವೆರೆಗೆ ದೊರೆತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 24 ಗಂಟೆಗಳ ಶವಗಳ ಹುಡುಕಾಟದ ನಂತರದಲ್ಲಿ ನೀಲಾಬಾಯಿಯವರ ಪುತ್ರ ರವಿಯ ಶವ ಇದೀಗಷ್ಟೇ ಪತ್ತೆಯಾಗಿದೆ. ರವಿಯ ಶವ ಕಾಲುವೆಯ ನೀರಿನಾಳದಲ್ಲಿ ಸಿಲುಕಿಕೊಂಡಿತ್ತು. ಭದ್ರಾ ಬಲದಂಡೆ ನಾಲೆಯಲ್ಲಿ…

Read More

*ಸಮವಸ್ತ್ರದಲ್ಲೇ ಸರಸ;* *ಯಾರು ಈ ರಾಮಚಂದ್ರ ರಾವ್​​?*

*ಸಮವಸ್ತ್ರದಲ್ಲೇ ಸರಸ;* *ಯಾರು ಈ ರಾಮಚಂದ್ರ ರಾವ್​​?* ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​ ಆಗಿದೆ. ಮಹಿಳೆಯರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಸಿಆರ್​ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಕಚೇರಿಯಲ್ಲಿ ಕುಳಿತು ಪೊಲೀಸ್​ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್​​ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್​​ ಆದ ವಿಡಿಯೋದಲ್ಲಿವೆ. ಚೇರ್ ಮೇಲೆ ಕುಳಿತು…

Read More

*ರಾಸಲೀಲೆ ಆರೋಪ ತಳ್ಳಿಹಾಕಿದ ಐಜಿಪಿ ರಾಮಚಂದ್ರ ರಾವ್;* *ಅದು ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ!* *ಮಾಧ್ಯಮಗಳ ಪ್ರಶ್ನೆಗೆ ಕಕ್ಕಾಬಿಕ್ಕಿಯಾಗಿ ಹೋದ ಪೊಲೀಸ್ ಆಫೀಸರ್*

*ರಾಸಲೀಲೆ ಆರೋಪ ತಳ್ಳಿಹಾಕಿದ ಐಜಿಪಿ ರಾಮಚಂದ್ರ ರಾವ್;* *ಅದು ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ!* *ಮಾಧ್ಯಮಗಳ ಪ್ರಶ್ನೆಗೆ ಕಕ್ಕಾಬಿಕ್ಕಿಯಾಗಿ ಹೋದ ಪೊಲೀಸ್ ಆಫೀಸರ್* ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ. ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು…

Read More

*ಪೊಲೀಸ್ ಅಧಿಕಾರಿಯ ‘ಕಾಮಕಾಂಡ’ ಬಯಲು* *ಪೊಲೀಸ್ ಡ್ರೆಸ್ಸಲ್ಲೇ ಐಜಿಪಿ ರಾಮಚಂದ್ರರಾವ್ ಕಾಮದಾಟಗಳ ವೀಡಿಯೋ ವೈರಲ್!* *ಇಲ್ಲಿದೆ ಫುಲ್ ಡೀಟೈಲ್ಸ್…*

*ಪೊಲೀಸ್ ಅಧಿಕಾರಿಯ ‘ಕಾಮಕಾಂಡ’ ಬಯಲು* *ಪೊಲೀಸ್ ಡ್ರೆಸ್ಸಲ್ಲೇ ಐಜಿಪಿ ರಾಮಚಂದ್ರರಾವ್ ಕಾಮದಾಟಗಳ ವೀಡಿಯೋ ವೈರಲ್!* *ಇಲ್ಲಿದೆ ಫುಲ್ ಡೀಟೈಲ್ಸ್…* ಕರ್ನಾಟಕದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋಗಳು ವೈರಲ್ ಆಗಿವೆ. ಈ ‘ಕಾಮಕಾಂಡ’ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ. ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ‘ಕಾಮಕಾಂಡ’ ಈಗ ಇಡೀ ಸರ್ಕಾರವನ್ನೇ ಮುಜುಗರಕ್ಕೀಡು ಮಾಡಿದೆ. ಕರ್ನಾಟಕದ ಐಜಿಪಿ (DGP ಶ್ರೇಣಿ) ರಾಮಚಂದ್ರ ರಾವ್ ಅವರು…

Read More

*ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ;* *ಮಹತ್ವದ ನಿರ್ಧಾರ ಕೈಗೊಳ್ಳಲಿದೆಯೇ ಪಿಯು ಬೋರ್ಡ್?*

*ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ;* *ಮಹತ್ವದ ನಿರ್ಧಾರ ಕೈಗೊಳ್ಳಲಿದೆಯೇ ಪಿಯು ಬೋರ್ಡ್?* ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮವು ಜನವರಿ 27ರಿಂದ ನಡೆಯಲಿರುವ ಎರಡನೇ ಹಂತದ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ….

Read More

*ಶಿವಮೊಗ್ಗದ ಸೌಂದರ್ಯ-ಜನರ ಆರೋಗ್ಯದ ದೃಷ್ಟಿಯಿಂದ ಪಾರ್ಕ್-ಕೆರೆ ಅಭಿವೃದ್ದಿಗೆ ಆದ್ಯತೆ : ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್*

*ಶಿವಮೊಗ್ಗದ ಸೌಂದರ್ಯ-ಜನರ ಆರೋಗ್ಯದ ದೃಷ್ಟಿಯಿಂದ ಪಾರ್ಕ್-ಕೆರೆ ಅಭಿವೃದ್ದಿಗೆ ಆದ್ಯತೆ : ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್* ಶಿವಮೊಗ್ಗ ನಗರವನ್ನು ಸುಂದರಗೊಳಿಸುವುದು ಮತ್ತು ಜನರ ಆರೋಗ್ಯ ದೃಷ್ಟಿಯಿಂದ ಸೂಡಾ ವ್ಯಾಪ್ತಿಯಲ್ಲಿ ಪಾರ್ಕ್ಗಳು ಮತ್ತು ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್‌ಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಸೋಮವಾರ ನಗರದ ಸಾಗರ ರಸ್ತೆಯ ಕೊಡಚಾದ್ರಿ ಬಡಾವಣೆಯಲ್ಲಿ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಹಾಗೂ ಶರಾವತಿ ಡೆಂಟಲ್ ಕಾಲೇಜ್ ಬಳಿಯ…

Read More

*ನಾಡಿನ ಶಿಕ್ಷಣ ಕ್ಷೇತ್ರದ ‘ಬಂಗಾರದ ಹಾದಿ’ಯ ಹೆಜ್ಜೆ ಗುರುತು..* *ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ‘ಶಿಕ್ಷಣ ಬಂಗಾರ‘ ಶ್ರೇಯ*

*ನಾಡಿನ ಶಿಕ್ಷಣ ಕ್ಷೇತ್ರದ ‘ಬಂಗಾರದ ಹಾದಿ’ಯ ಹೆಜ್ಜೆ ಗುರುತು..* *ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ‘ಶಿಕ್ಷಣ ಬಂಗಾರ‘ ಶ್ರೇಯ* ಶಿಕ್ಷಣ ಮಾತ್ರ ಬಡವರ ಬದುಕನ್ನು ಬದಲಾಯಿಸುವ ಮಂತ್ರ ಎಂದು ನಂಬಿದ್ದರು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ. ಹೀಗಾಗಿ ಮಕ್ಕಳು ಅಪ್ಪ–ಅಮ್ಮನೊಂದಿಗೆ ಕೂಲಿ–ನಾಲಿಗೆ ಹೋಗದೇ ಸಾಲಿಗುಡಿಗೆ ಬರಲಿ ಎಂಬ ಕಾರಣಕ್ಕೆ ಶಾಲೆಯಲ್ಲಿ ಮಗುವಿನ ಹಾಜರಿ ಆಧರಿಸಿ ದಿನಕ್ಕೊಂದು ರೂಪಾಯಿ ಪ್ರೋತ್ಸಾಹಧನ ಕೊಡುವ ಯೋಜನೆ ಆರಂಭಿಸಿದ್ದರು. ಕಲಿತು ಬರುವ ಮಗು ಗಳಿಕೆಯನ್ನು ಮಾಡಿ ಮನೆಯವರ ತುತ್ತಿಗೆ ತನ್ನ ಪಾಲು ಕೊಡುತ್ತಿತ್ತು….

Read More

*ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವ ನಮ್ಮೂರ ಬಳಗದಿಂದ “ರಾಷ್ಟ್ರ ಮಟ್ಟದ ಟಗರು ಕಾಳಗ” – ಪ್ರಚಾರ ಪೋಸ್ಟರ್ ಬಿಡುಗಡೆ ಹಾಗೂ ಸಾಮಾಜಿಕ ಜಾಲತಾಣ ಮುಖಪುಟ ಚಾಲನೆ*

*ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವ ನಮ್ಮೂರ ಬಳಗದಿಂದ “ರಾಷ್ಟ್ರ ಮಟ್ಟದ ಟಗರು ಕಾಳಗ” – ಪ್ರಚಾರ ಪೋಸ್ಟರ್ ಬಿಡುಗಡೆ ಹಾಗೂ ಸಾಮಾಜಿಕ ಜಾಲತಾಣ ಮುಖಪುಟ ಚಾಲನೆ* *ನಮ್ಮೂರ ಬಳಗ, ಶಿವಮೊಗ್ಗ ವತಿಯಿಂದ, ಪ್ರತಿಷ್ಠಿತ ‘ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ’ ಅಂಗವಾಗಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಫೆಬ್ರವರಿ 15ರಂದು ಆಯೋಜಿಸಿರುವ “ರಾಷ್ಟ್ರಮಟ್ಟದ ಭಾರಿ ಟಗರು ಕಾಳಗ” ಪಂದ್ಯಾವಳಿಗಳ ಪ್ರಚಾರದ ಪೋಸ್ಟರ್ ಬಿಡುಗಡೆ ಹಾಗೂ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಂ , ಟ್ವಿಟ್ಟರ್ ಖಾತೆ ಗಳಚಾಲನೆ…

Read More

*ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ : ಚಂದ್ರಭೂಪಾಲ*

*ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ : ಚಂದ್ರಭೂಪಾಲ* ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಶಿವಮೊಗ್ಗ ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ ವನ್ನು ಜ.21 ರ ಬೆಳಿಗ್ಗೆ 10.30 ಕ್ಕೆ ಕುವೆಂಪು ರಂಗಮAದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಕುರಿತು ಮಾಹಿತಿ ನೀಡಲು ಸೋಮವಾರ ಜಿ.ಪಂ ಸಭಾಂಗಣದಲ್ಲಿ ಕರೆಯಲಾಗಿದ್ದ…

Read More

*ಈಶ್ವರಪ್ಪ ಎಂಟ್ರಿ ಯಾವಾಗ?* *ಡೋಂಟ್ ವರಿ* *ಕಮ್ ಟು ಡೆಲ್ಲಿ*

*ಈಶ್ವರಪ್ಪ ಎಂಟ್ರಿ ಯಾವಾಗ?* *ಡೋಂಟ್ ವರಿ* *ಕಮ್ ಟು ಡೆಲ್ಲಿ* ಕಳೆದ ವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ರಾಹುಲ್ ಗಾಂಧಿ ಬಳಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಬ್ಬರಿಗೂ ಸಮಾಧಾನವಾಗಿಲ್ಲ.ಕಾರಣ?ತಮ್ಮ ತಮ್ಮ ಮನಸ್ಸು ತೋಡಿಕೊಂಡ ಈ ಇಬ್ಬರು ನಾಯಕರಿಗೆ ರಾಹುಲ್ ಗಾಂಧಿ ಅವರು:’ಡೋಂಟ್ ವರಿ,ಕಮ್ ಟು ಡೆಲ್ಲಿ’ಅಂತ ಹೇಳಿದ್ದಾರೆ. ಅಂದ ಹಾಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮನಸ್ಸಿನಲ್ಲಿ ಏನಿದೆ ಎಂಬುದು ರಹಸ್ಯವೇನಲ್ಲ.ಈ ಪೈಕಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟವನ್ನು…

Read More