ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ*
*ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ* *ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರನ್ನು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ನಗರದ ಕಿಮ್ಮನೆ ರೆಸಾರ್ಟ್ ನಲ್ಲಿ ಬಿಡುಗಡೆಗೊಳಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಕೆ ರಂಗನಾಥ್ , ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ, ಸಿ ರವಿ…


