*ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ “ಕಂಬಳಿಯ ಜುಲ ” ಅನಾವರಣ*
*ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ “ಕಂಬಳಿಯ ಜುಲ ” ಅನಾವರಣ* *ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ದ ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ ನಾಯಕ, ಭಗೀರಥ,ವೀರ ಸಿಂಧೂರ ಲಕ್ಷ್ಮಣ ಬಿರುದಿನ “ಕಂಬಳಿಯ ಜುಲವನ್ನು ” ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ನಿಕಟ ಪೂರ್ವ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಫ್ರೀಡಂ ಪಾರ್ಕಲ್ಲಿ …


