ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘ ಅಸ್ತಿತ್ವಕ್ಕೆ: ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘ ಅಸ್ತಿತ್ವಕ್ಕೆ: ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಬೋಧಕೇತರ ನೌಕರರ ಸಂಘವು ಅಸ್ತಿತ್ವಕ್ಕೆ ಬಂದಿದ್ದು, ಇದರ ನೂತನ ಅಧ್ಯಕ್ಷರಾಗಿ ಕುವೆಂಪು ವಿವಿಯ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿದ್ದ ಎಂ.ರಮೇಶ್ ಶಂಕರಘಟ್ಟ ನೇಮಕಗೊಂಡಿದ್ದಾರೆ. ಇತ್ತೀಚೆಗೆ ಶಿವಮೊಗ್ಗ ನೆಕ್ಷ್ಟ್ ಇನ್ ಹೋಟೆಲ್‍ನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವಿರೋಧವಾಗಿ ಇವರು ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಎಲ್.ಹೆಚ್. ಬಸವರಾಜ್, ಬಿ,ಎಂ. ಆಮೀರ್, ಕಾರ್ಯದರ್ಶಿಯಾಗಿ ಎಂ.ಸಿದ್ದರಾಮ, ಸಹಕಾರ್ಯದರ್ಶಿಯಾಗಿ ಗಂಗಯ್ಯ, ಹೆಚ್.ಎ.ಪುಟ್ಟೇಗೌಡ, ಖಚಾಂಜಿಯಾಗಿ ಮಂಜುನಾಥ,…


