*ಬಾಬಾ ಬುಡನ್ ಗಿರಿ ಬೆಟ್ಟದಲ್ಲಿ ಶ್ರೀನಂದಾ ಸಾವು ಪ್ರಕರಣ;* *ಪೋಸ್ಟ್ ಮಾರ್ಟಂ ರಿಪೋರ್ಟ್ ಏನ್ ಹೇಳುತ್ತೆ?*
*ಬಾಬಾ ಬುಡನ್ ಗಿರಿ ಬೆಟ್ಟದಲ್ಲಿ ಶ್ರೀನಂದಾ ಸಾವು ಪ್ರಕರಣ;* *ಪೋಸ್ಟ್ ಮಾರ್ಟಂ ರಿಪೋರ್ಟ್ ಏನ್ ಹೇಳುತ್ತೆ?* ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (15) ಶವವಾಗಿ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶ್ರೀನಂದಾ ಸಾವಿನಲ್ಲಿ ಯಾವುದೇ ಅಸಹಜತೆ ಇಲ್ಲ ಎಂದು ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ. ವರದಿಯ ಪ್ರಕಾರ, ತಲೆಯ ಬಲಭಾಗಕ್ಕೆ ಗಂಭೀರವಾದ ಗಾಯವಾಗಿರುವುದೇ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಶ್ರೀನಂದಾ ಅವರ ದೇಹದಾದ್ಯಂತ…


