ದ್ವಿತೀಯ ಪರೀಕ್ಷೆ-2 ರ ಸಮರ್ಪಕ ನಿರ್ವಹಣೆಯ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವ ಎಸ್.ಮಧು ಬಂಗಾರಪ್ಪ ಮಾಹಿತಿ*
*ದ್ವಿತೀಯ ಪರೀಕ್ಷೆ-2 ರ ಸಮರ್ಪಕ ನಿರ್ವಹಣೆಯ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವ ಎಸ್.ಮಧು ಬಂಗಾರಪ್ಪ ಮಾಹಿತಿ* ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್, ಮಧು ಬಂಗಾರಪ್ಪನವರು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಕುರಿತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ “ವಿಡಿಯೋ ಕಾನ್ಫರೆನ್ಸ್” ಮೂಲಕ ಸಭೆನಡೆಸಿ, ಪರೀಕ್ಷಾ ಸಂಬಂಧ ಕೈಗೊಗೊಳ್ಳಬೇಕಾಗಿರುವ…