ಡಿ ಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ;* *ಒಳ ಮೀಸಲಾತಿ ಜಾರಿ ಸ್ವಾಗತಾರ್ಹ* *ಅಲೆಮಾರಿಗಳ ನಿರ್ಲಕ್ಷ್ಯ ಸರಿಯಲ್ಲ*
*ಡಿ ಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ;* *ಒಳ ಮೀಸಲಾತಿ ಜಾರಿ ಸ್ವಾಗತಾರ್ಹ* *ಅಲೆಮಾರಿಗಳ ನಿರ್ಲಕ್ಷ್ಯ ಸರಿಯಲ್ಲ* ಶಿವಮೊಗ್ಗ: ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ ಎಂದು ದಲಿತ ಸಂಘರ್ಷ ಸಮಿತಿ(ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಐತಿಹಾಸಿಕವಾದುದು. ಇದನ್ನು ಜಾರಿಗೊಳಿಸಬೇಕಾದ ಹೊಣೆ ರಾಜ್ಯ ಸರ್ಕಾರಕ್ಕೆ ನೀಡಲಾಗಿತ್ತು. ರಾಜ್ಯ ಸರ್ಕಾರ ನಾಗಮೋಹನದಾಸ್ ಅವರ…