ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್ ವಿ.ಎಸ್.ರಾಜೀವ್*

*ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್ ವಿ.ಎಸ್.ರಾಜೀವ್* ಶಿವಮೊಗ್ಗ, ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ ಎಚ್ಚರಿಕೆ ವಹಿಸಬೇಕು. ಕೆಎಫ್‌ಡಿ ಕುರಿತು ಜನರಲ್ಲಿರುವ ಭಯ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕೆಂದು ತಹಶೀಲ್ದಾರ್ ವಿ.ಎಸ್.ರಾಜೀವ್ ಸಲಹೆ ನೀಡಿದರು. ಬುಧವಾರ ಶಿವಮೊಗ್ಗ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಹಾಗೂ ವಿವಿಧ ಇಲಾಖೆಗಳ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದ ಭಾಗದಲ್ಲಿ…

Read More

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇಂದು ಬೆಳಗಿನ ಜಾವ ನಿಧನ*ಅನಾರೋಗ್ಯದಿಂದ ಜಾನಪದ ಕೋಗಿಲೆ ವಿಧಿವಶ

*ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇಂದು ಬೆಳಗಿನ ಜಾವ ನಿಧನ* ಅನಾರೋಗ್ಯದಿಂದ ಜಾನಪದ ಕೋಗಿಲೆ ವಿಧಿವಶ ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ (Sukri Bommagowda) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು…

Read More

ಸಾಗರ ನಗರೇಶ್ವರ ದೇವಸ್ಥಾನದಲ್ಲಿ ದೇವಿ ಕೊರಳ ಚಿನ್ನದ ತಾಳಿ ಕದ್ದಿದ್ದ ಶಿರವಂತೆ ಶಿವಕುಮಾರ ಅರೆಸ್ಟ್…*

*ಸಾಗರ ನಗರೇಶ್ವರ ದೇವಸ್ಥಾನದಲ್ಲಿ ದೇವಿ ಕೊರಳ ಚಿನ್ನದ ತಾಳಿ ಕದ್ದಿದ್ದ ಶಿರವಂತೆ ಶಿವಕುಮಾರ ಅರೆಸ್ಟ್…* ಸಾಗರದ ನಗರೇಶ್ವರ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಬಂಗಾರದ ತಾಳಿ ಕದ್ದ ಕಳ್ಳರನ್ನು ಸಾಗರ ಪೇಟೆ ಠಾಣೆ ಪೊಲೀಸರು ಬೇಟೆಯಾಡಿದ್ದು, ಶಿರವಂತೆ ವಾಸಿ ಶಿವಕುಮಾರನನ್ನು ಬಂಧಿಸಿದೆ. ಬಂಧಿತ ಶಿವಕುಮಾರನಿಂದ 2 ಲಕ್ಷ ರೂ.,ಗಳ ಮೌಲ್ಯದ 30.570 ಗ್ರಾಂ ತೂಕದ ಚಿನ್ನದ ತಾಳಿ ಸರವನ್ನು ಅಮಾನತು ಪಡಿಸಿಕೊಳ್ಳಲಾಗಿದೆ. ಎಸ್ ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್ ಪಿ ಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರಿಯಪ್ಪ…

Read More

ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ*

*ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ* ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಗೆ ಕಾರಣವಾದ ರೋಮ್ ಶಾಸನ ಒಪ್ಪಂದದ ಸವಿ ನೆನಪಿಗಾಗಿ ‘ಅಂತರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ ವನ್ನು ಪ್ರತಿವರ್ಷ ಜುಲೈ 17 ರಂದು ಆಚರಿಸಲಾಗುತ್ತದೆ. ಈ ದಿನಕ್ಕೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯ ದಿನ ಅಥವಾ ಅಂತಾರಾಷ್ಟ್ರೀಯ ನ್ಯಾಯ ದಿನ ಎಂದು ಕರೆಯಲಾಗುತ್ತದೆ. ಆಧುನಿಕತೆಗೆ ಹೊಂದಿಕೊಳ್ಳುವಂತೆ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಲಾಗುತ್ತಿದ್ದು ಭಾರತ ದೇಶದ ಕಾನೂನುಗಳಲ್ಲೂ ಕೂಡ ಸಾಕಷ್ಟು ಬದಲಾವಣೆಯನ್ನು…

Read More

ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ

ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

Read More

ಹುಷಾರ್…ಕಿಡಿಗೇಡಿಗಳೇ…ಹುಷಾರ್… ಶಿವಮೊಗ್ಗದಲ್ಲಿ ಚೆನ್ನಮ್ಮ ಪಡೆ ಇದೆ! ಪೊಲೀಸ್ ಪ್ರಕಟಣೆಯಲ್ಲೇನಿದೆ?

ಹುಷಾರ್…ಕಿಡಿಗೇಡಿಗಳೇ…ಹುಷಾರ್… ಶಿವಮೊಗ್ಗದಲ್ಲಿ ಚೆನ್ನಮ್ಮ ಪಡೆ ಇದೆ! ಪೊಲೀಸ್ ಪ್ರಕಟಣೆಯಲ್ಲೇನಿದೆ? ಶಿವಮೊಗ್ಗದಲ್ಲೀಗ ಚೆನ್ನಮ್ಮ ಪಡೆ ಸದ್ದು ಮಾಡುತ್ತಿದೆ. ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವವರ ವಿರುದ್ಧ ಸಮರ ಸಾರಲಿರುವ ಈ ಚೆನ್ನಮ್ಮ ಪಡೆ ಈ ಹಿಂದೆ ಓಬವ್ವ ಪಡೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಚೆನ್ನವ್ವ ಪಡೆ ಆಗಿ ಗಮನ ಸೆಳೆಯಲಿದೆ. ಶಿವಮೊಗ್ಗದಲ್ಲಿ ಕಿಡಿಗೇಡಿ ಕೃತ್ಯಗಳಿಗೆ ಕಡಿವಾಣ ಹಾಕಲೆಂದೇ ಈ ಚೆನ್ನಮ್ಮ ಪಡೆ ರೂಪಿಸಲಾಗಿದೆ. ಈ ಪಡೆಯಲ್ಲಿ ನುರಿತ ಮಹಿಳಾ ಪೊಲೀಸ್ ಸಿಬ್ಬಂದಿ ಎರಡು ಶಿಫ್ಟ್ ಗಳಲ್ಲಿ ಕೆಲಸ ಮಾಡಲಿದೆ. ಕರಾಟೆ ಸೇರಿದಂತೆ ಹತ್ತು…

Read More

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಸೇರಿ ಐದು ಜನರನ್ನು 6 ವರ್ಷ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಸೇರಿ ಐದು ಜನರನ್ನು 6 ವರ್ಷ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ರವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯ ಕಾಂಗ್ರೆಸ್ ಮುಖಂಡರಾದ ಎಸ್.ಪಿ.ದಿನೇಶ್ ಸೇರಿದಂತೆ ಒಟ್ಟು ಐದು ಜನರನ್ನು ಕೂಡಲೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಇದು…

Read More

ದೇವೇಗೌಡರ ಪತ್ರ

ದೇವೇಗೌಡರ ಪತ್ರ ವಿಕೃತ ಸಮೂಹ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹೊರಬಂದು ಒಂದು ತಿಂಗಳಾದ ಮೇಲೆ ಮಾಜಿ ಪ್ರಧಾನಿ ದೇವೇಗೌಡರು ಮೊಮ್ಮಗ ಪ್ರಜ್ವಲ್ ರೇವಣ್ಣನಿಗೆ ಎಚ್ಚರಿಕೆ ಎಂಬ ಎರಡು ಪುಟದ ಪತ್ರ ಬರೆದಿದ್ದಾರೆ. ಇದರಲ್ಲಿ ಎರಡನೇ ಪುಟದ ಎರಡು ಪ್ಯಾರಾಗಳಷ್ಟೇ ಈಗ ಮುಖ್ಯವಾದದ್ದು. ಇಷ್ಟನ್ನು ಮೂರು ವಾರ ಮೊದಲೇ ಬರೆದಿದ್ದರೆ ಮೊದಲ ಮೂರು ಪ್ಯಾರಾ ಬರೆಯುವ ಕಷ್ಟವೇ ಇರುತ್ತಿರಲಿಲ್ಲ. ಮೊದಲ ಪುಟದ ಸಾಲುಗಳು ಯಥಾಪ್ರಕಾರ ತಮ್ಮ ಪರವಾಗಿ ಅನುಕಂಪ ಗಿಟ್ಟಿಸಲು ಬರೆದಂತಿದೆ. ಎಲ್ಲರ ರಾಜಕೀಯದಾಟಗಳನ್ನು ಮಹಾಭಾರತದ ಕಾಲದಿಂದಲೂ ನೋಡುತ್ತಲೇ…

Read More

ಪ್ರಜ್ವಲ್ ಈಗ ಶಿಶ್ನಗೊಂಚಲಿನ ಬೇತಾಳ!’

‘ಪ್ರಜ್ವಲ್ ಈಗ ಶಿಶ್ನಗೊಂಚಲಿನ ಬೇತಾಳ!’ ಸೆಕ್ಷುವಲ್ ಕೌನ್ಸೆಲಿಂಗ್ ಕ್ಲಾಸಿನಲ್ಲಿ ಲೈಂಗಿಕ ತಜ್ಞರಾದ ವಿಶ್ವರೂಪಾಚಾರ್ಯರು ಒಂದು ಪ್ರಶ್ನೆಯನ್ನು ಕೇಳಿದ್ದರು; ಮನುಷ್ಯರ ದೇಹದಲ್ಲಿರುವ ಪ್ರಮುಖ ಲೈಂಗಿಕ ಅಂಗ ಯಾವುದು?  ಗಂಡಸರಲ್ಲಾದರೆ  ಶಿಶ್ನ ಮತ್ತು ಹೆಣ್ಣಿನಲ್ಲಾದರೆ ಯೋನಿ ಎಂದು ನಾವೆಲ್ಲಾ ಉತ್ತರಿಸಿದ್ದೆವು. ಆದರೆ ಅವರು ನಿಮ್ಮ ಉತ್ತರ ಪೂರ್ತಿ ನಿಜವಲ್ಲ. ಲೈಂಗಿಕ ಬಯಕೆಯ  ಕೇಂದ್ರ ಬಿಂದು ಮಿದುಳು  ಎಂದು ಹೇಳಿ ಅದನ್ನು  ವಿವರಿಸುತ್ತಾ  ಹೋದ್ರು. ನಿಜ,‌ ಲೈಂಗಿಕ ಅಭೀಪ್ಸೆ ಮನಸಿನ ನಿಯಂತ್ರಣವನ್ನೂ ಮೀರಿ ಮಿದುಳಿನ ಸಂಕೇತವನ್ನು ಗ್ರಹಿಸಿ ಪ್ರಚೋದನೆಗೆ ಒಳಗಾಗುತ್ತದೆ.  ಅಂತಹ…

Read More