ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ; ಲಾಟರಿ ಮೂಲಕ 625 ಮನೆ ಹಂಚಲಿದ್ದಾರೆ ವಸತಿ ಸಚಿವ ಜಮೀರ್ ಅಹಮದ್ ಪತ್ರಿಕಾಗೋಷ್ಠಿಯಲ್ಲಿ ಪರಿಷತ್ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು ವಿವರಣೆ
ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ; ಲಾಟರಿ ಮೂಲಕ 625 ಮನೆ ಹಂಚಲಿದ್ದಾರೆ ವಸತಿ ಸಚಿವ ಜಮೀರ್ ಅಹಮದ್ ಪತ್ರಿಕಾಗೋಷ್ಠಿಯಲ್ಲಿ ಪರಿಷತ್ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು ವಿವರಣೆ ಶಿವಮೊಗ್ಗ : ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ ಪುರ ಆಶ್ರಯ ಮನೆಗಳನ್ನು ಲಾಟರಿ ಮೂಲಕ ಫಲಾನುಭವಿಗಳಿಗೆ ಹಂಚಲಿದ್ದಾರೆ ಎಂದು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ತಿಳಿಸಿದರು. ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.00…