ಡಾ.ಸಿ.ಎನ್.ಮಂಜುನಾಥ್ ಅವರಿಗೊಂದು ಬಹಿರಂಗ ಪತ್ರ – ಜಗದೀಶ್ ಕೊಪ್ಪ

ಡಾ.ಸಿ.ಎನ್.ಮಂಜುನಾಥ್ ಅವರಿಗೊಂದು ಬಹಿರಂಗ ಪತ್ರ – ಜಗದೀಶ್ ಕೊಪ್ಪ ಪ್ರಿಯ ಡಾಕ್ಟ್ರೇ, ಹೇಗಿದ್ದೀರಿ? ಈ ದಿನ ಪತ್ರಿಕೆಗಳಲ್ಲಿ ನೀವು ಬಿ.ಜೆ.ಪಿ. ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಸುದ್ದಿಯನ್ನು ಓದಿ ನನಗೆ ಅಚ್ಚರಿ ಮಾತ್ರವಲ್ಲ, ಅಘಾತವಾಯಿತು. ನೀವು ಯಾವುದೇ ಪಕ್ಷದಿಂದ ರಾಜಕಾರಣಕ್ಕೆ ಇಳಿಯುವುದು ನನಗೆ ಮಾತ್ರವಲ್ಲ, ಈ ನೆಲದ ಸಾವಿರಾರು ಕನ್ನಡಿಗರಿಗೆ ಬೇಡವಾದ ಸಂಗತಿಯಾಗಿದೆ. ಏಕೆಂದರೆ, ನಿಮ್ಮದು ಎಲ್ಲವನ್ನು ಮತ್ತು ಎಲ್ಲರನ್ನೂ ಮೀರಿದ ವ್ಯಕ್ತಿತ್ವ. ಉತ್ತರಕರ್ನಾಟಕದ ಜನತೆ ದಿವಂಗತ ಡಾ.ನಾಗಲೋಟಿ ಮಠ ಅವರನ್ನು ಇಂದಿಗೂ ತಮ್ಮ ಎದೆಯಲ್ಲಿಟ್ಟುಕೊಂಡು ಪೂಜಿಸುತ್ತಾರೆ….

Read More

ಗಮನ ಸೆಳೆಯುತ್ತಿದೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಮಾಡುತ್ತಿರುವ ಎಂ.ಶ್ರೀಕಾಂತ್ ರವರ ವಿಶೇಷ ಸಿಂಗಾರ*

*ಗಮನ ಸೆಳೆಯುತ್ತಿದೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಮಾಡುತ್ತಿರುವ ಎಂ.ಶ್ರೀಕಾಂತ್ ರವರ ವಿಶೇಷ ಸಿಂಗಾರ* ಮಾರ್ಚ್ 12 ರಿಂದ 16 ರವರೆಗೆ ಐದು ದಿನಗಳ ಕಾಲ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಇದಕ್ಕಾಗಿ ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ವಿಶೇಷ ತಯಾರಿಯನ್ನೂ ಮಾಡಿಕೊಂಡಿದೆ. ಈ ಬಾರಿ ಈ ಜಾತ್ರೆಯ ವಿಶೇಷ ಆಕರ್ಷಣೆ ಎಂದರೆ, ಕೋಟೆ ಮಾರಿಗದ್ದಿಗೆಯ ದೇವಸ್ಥಾನ ಹಾಗೂ ಅಮ್ಮನನ್ನು ಕೂರಿಸಲಾಗುವ ಗಾಂಧಿ ಬಜಾರಿನ ಸ್ಥಳದಲ್ಲಿ ಇದೇ ಪ್ರಥಮ ಬಾರಿಗೆ ವಿಶೇಷಾಲಂಕಾರ…

Read More

ಶಿವಮೊಗ್ಗ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ* *ಅಧಿಕೃತ ಮುದ್ರೆ ಒತ್ತಿದ ಹೈ ಕಮಾಂಡ್*

*ಶಿವಮೊಗ್ಗ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ* *ಅಧಿಕೃತ ಮುದ್ರೆ ಒತ್ತಿದ ಹೈ ಕಮಾಂಡ್* ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ದೆಹಲಿಯ ಹೈಕಮಾಂಡ್ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಹೆಸರನ್ನು ಅಂತಿಮಗೊಳಿಸಿದೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಅಧಿಕೃತ ಗೊಂಡಿದ್ದು, ಮೊದಲಿಂದಲೂ ಸಚಿವ ಮಧು ಬಂಗಾರಪ್ಪರವರು ಅಂದುಕೊಂಡಂತೆಯೇ ಗೀತಾ ಶಿವರಾಜ್ ಕುಮಾರ್ ಹೆಸರು ಅಂತಿಮವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿ ಘೋಷಿಸಲ್ಪಡುತ್ತಾರೆಂದು ಹೇಳಿ ಕುತೂಹಲ ಕೆರಳಿಸಿದ್ದ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ದಿನ ತಮ್ಮ…

Read More

ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕು-ಮುಖ್ಯಮಂತ್ರಿಗಳೊಂದಿಗೆ ಸಭೆ : ಮಧು ಬಂಗಾರಪ್ಪ*

*ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕು-ಮುಖ್ಯಮಂತ್ರಿಗಳೊಂದಿಗೆ ಸಭೆ : ಮಧು ಬಂಗಾರಪ್ಪ* ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕು ಸಮಸ್ಯೆ ಪರಿಹಾರ, ಅರಣ್ಯ ಭೂಮಿ ಒತ್ತುವರಿ ಸಕ್ರಮ, ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳನ್ನು ಶೀಘ್ರವೇ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾಕರಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅರಣ್ಯ ಮತ್ತು ಕಂದಾಯ…

Read More

ಎಪಿಎಂಸಿ ಮಳಿಗೆಯೊಂದರ ಸಂಬಂಧ 50,000₹ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಎ.ಯೋಗೀಶ್*

*ಎಪಿಎಂಸಿ ಮಳಿಗೆಯೊಂದರ ಸಂಬಂಧ 50,000₹ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಎ.ಯೋಗೀಶ್*  ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು ಮಾಡಲು ೨ ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಹಾಗೂ ಮೇಲ್ವಿಚಾರಕ ಯೋಗೀಶ್ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು, ೫೦ ಸಾವಿರ ಲಂಚ ಸ್ವೀಕರಿಸುವ ವೇಳೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸನಗರ…

Read More

ಡಾ.ಪ್ರೀತಂರ ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ ಪುಸ್ತಕ ಬಿಡುಗಡೆ* *ಸರಳ ಸತ್ಯ ಅರ್ಥ ಮಾಡಿಕೊಂಡರೆ ಸಕ್ಕರೆ ರೋಗ ಗೆಲ್ಲಬಹುದು; ಡಾ.ಎಚ್.ಎಸ್.ಶಿವಪ್ರಕಾಶ್*

ಡಾ.ಪ್ರೀತಂರ ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ ಪುಸ್ತಕ ಬಿಡುಗಡೆ* *ಸರಳ ಸತ್ಯ ಅರ್ಥ ಮಾಡಿಕೊಂಡರೆ ಸಕ್ಕರೆ ರೋಗ ಗೆಲ್ಲಬಹುದು; ಡಾ.ಎಚ್.ಎಸ್.ಶಿವಪ್ರಕಾಶ್* ಇಡೀ ಜಗತ್ತಲ್ಲಿ ಸಕ್ಕರೆ ಖಾಯಿಲೆಯ ಎರಡನೇ ರಾಜಧಾನಿ ಭಾರತ. ಮೊದಲ ಸ್ಥಾನದಲ್ಲಿ ಚೈನಾ ಮತ್ತು ಮೂರನೇ ಸ್ಥಾನದಲ್ಲಿ ಪಾಕಿಸ್ತಾನವಿದೆ. ಈ ಸಕ್ಕರೆ ಖಾಯಿಲೆ ಯಥೇಚ್ಛವಾಗಲು ನಮ್ಮ ಆಹಾರದಲ್ಲಿರುವ ಕಾರ್ಬೋಹೈಡ್ರೇಡ್ ಕಾರಣ. ನಮ್ಮ ದಿನನಿತ್ಯದ ಅನ್ನದಲ್ಲಿರುವ ಈ ಕಾರ್ಬೋಹೈಡ್ರೇಡ್ ಕಡಿಮೆ ಮಾಡಿಕೊಂಡರೆ ಸಕ್ಕರೆ ಖಾಯಿಲೆ ಇನ್ನಿಲ್ಲವಾಗಿಸಬಹುದೆಂಬ ಸರಳ ಸತ್ಯ ಈ ಪುಸ್ತಕದಲ್ಲಿದೆ ಎಂದು ಖ್ಯಾತ ಸಾಹಿತಿ…

Read More

ಶಿಷ್ಯನಾಗದಿದ್ದರೂ ನಮ್ಮಂತವರಲ್ಲಿ ಅಭಿಮಾನ ಮೂಡಿಸಿದ ಮೇಷ್ಟ್ರು …- ದೇಶಾದ್ರಿ ಹೊಸ್ಮನೆ ವಿಶೇಷ ಬರಹ

ಶಿಷ್ಯನಾಗದಿದ್ದರೂ ನಮ್ಮಂತವರಲ್ಲಿ ಅಭಿಮಾನ ಮೂಡಿಸಿದ ಮೇಷ್ಟ್ರು .. ಕೂಡಿಗೆ ಮೇಷ್ಟ್ರು ಫೆ. ೨೮ಕ್ಕೆ ಪ್ರತಿಷ್ಠಿತ ಜಿಎಸ್‌ ಎಸ್‌ ಪುರಸ್ಕಾರಕ್ಕೆ ಪಾತ್ರವಾಗುತ್ತಿದ್ದಾರೆ. ಶಿವಮೊಗ್ಗದ ರಾಷ್ಟ್ರ ಕವಿ ಜಿ.ಎಸ್ . ಶಿವರುದ್ರಪ್ಪ ಪ್ರತಿಷ್ಠಾನವೂ ಈ ಪುರಸ್ಕಾರಕ್ಕೆ ಅವರನ್ನು ಆಯ್ಕೆ ಮಾಡಿದ್ದು ಸಂತಸ ತಂದಿದೆ. ಪ್ರಶಸ್ತಿ-ಪುರಸ್ಕಾರಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಒಂದ್ರೀತಿಯ ತಾತ್ಸಾರ, ವಾಕರಿಕೆ, ಬೇಸರ, ಭಿನ್ನಾಭಿಪ್ರಾಯಗಳೇ ತುಂಬಿಕೊಂಡಿದ್ದಾಗ್ಯೂ, ಕೂಡಿಗೆ ಅವರ ಆಯ್ಕೆ ಬಗೆಗೆ ಇದುವರೆಗೂ ಯಾವ ಆಕ್ಷೇಪಣೆಗಳು ವ್ಯಕ್ತವಾಗಿಲ್ಲ. ಇದು ನಿಜಕ್ಕೂ ಸಮಾಧಾನಕರ ಸಂಗತಿ. ಅದರರ್ಥ ಕೂಡಿಗೆ ಯವರು ಇದಕ್ಕೆ…

Read More

ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ* *ಫೆ.29 ರೊಳಗೆ ಸ್ವಯಂಘೋಷಣೆ ಅಪ್‌ಲೋಡ್ ಮಾಡಲು ಸೂಚನೆ*

*ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ* *ಫೆ.29 ರೊಳಗೆ ಸ್ವಯಂಘೋಷಣೆ ಅಪ್‌ಲೋಡ್ ಮಾಡಲು ಸೂಚನೆ* ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ | ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು…

Read More