*ವಿಧಾನ ಪರಿಷತ್ತಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ* *ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮೌಲ್ಯಮಾಪನ ಭತ್ಯೆಯನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ* *ಇದೇ 20ರಂದು ಎಲ್ಲಾ ಉಪನ್ಯಾಸಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ*
*ವಿಧಾನ ಪರಿಷತ್ತಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ* *ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮೌಲ್ಯಮಾಪನ ಭತ್ಯೆಯನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ* *ಇದೇ 20ರಂದು ಎಲ್ಲಾ ಉಪನ್ಯಾಸಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ* ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯರಾದ ಎಸ್.ಎಲ್. ಭೋಜೇಗೌಡ ಹಾಗೂ ಪುಟ್ಟಣ್ಣರವರು ಪ್ರಸ್ತಾಪಿಸಿದ ದ್ವಿತೀಯ ಪಿಯುಸಿ ಮೌಲ್ಯಮಾಪನ ಮತ್ತು ಉಪನ್ಯಾಸಕರ ಬೇಡಿಕೆಗಳ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಕ ಸಚಿವರು ಎಸ್ ಮಧು…


