2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..* *ಶೀಘ್ರದಲ್ಲೇ ಮರು ನಿಗದಿ*
*2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..* *ಶೀಘ್ರದಲ್ಲೇ ಮರು ನಿಗದಿ* ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ (BCCI), ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ (IPL 2025) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಉಗ್ರ ಪೋಷಕ ಪಾಕಿಸ್ತಾನ, ಭಾರತದ ಹಲವಾರು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು. ಆದರೆ, ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿ ಅದರ ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ಹೊಡೆದುರುಳಿಸಿತು. ಆದರೆ ಈ ದಾಳಿಯ ಪರಿಣಾಮದಿಂದಾಗಿ ಧರ್ಮಶಾಲಾದಲ್ಲಿ…