*ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ವಿವರಣೆ* *ಶ್ರೀಗಂಧ- ವಕೀಲರ ಸಂಘದಿಂದ ಡಿ.25ರಂದು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದರಿಂದ ವಿಶೇಷ ಉಪನ್ಯಾಸ*
*ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ವಿವರಣೆ* *ಶ್ರೀಗಂಧ- ವಕೀಲರ ಸಂಘದಿಂದ ಡಿ.25ರಂದು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದರಿಂದ ವಿಶೇಷ ಉಪನ್ಯಾಸ* ಶಿವಮೊಗ್ಗದ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ಶಿವಮೊಗ್ಗ ವಕೀಲರ ಸಂಘದ ಸಹಯೋಗದಲ್ಲಿ ಕರ್ನಾಟಕ ಉಚ್ಛ ನ್ಯಾಯಾಯಲದ ನ್ಯಾಯಮೂರ್ತಿಗಳಾದ ವಿ. ಶ್ರೀಶಾನಂದರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಡಿಸೆಂಬರ್ 25ರ ಗುರುವಾರ ಸಂಜೆ 6 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಂದು ನ್ಯಾಯಮೂರ್ತಿಗಳು “ಪ್ರಾಚೀನ ಭಾರತದ ನ್ಯಾಯಾಂಗ ವ್ಯವಸ್ಥೆ”…


